ಉಡುಪಿ: 90 ಅಡಿ ಆಳದ ಬಾವಿಯಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ; ಅಗ್ನಿಶಾಮಕ ಸಿಬ್ಬಂದಿಯ ಸಮಯೋಚಿತ ಸಾಹಸ!

ಉಡುಪಿ ಜಿಲ್ಲೆಯ ಕೊರಂಗ್ರಪಾಡಿಯಲ್ಲಿ ನಡೆದ ಈ ಸಾಹಸಮಯ ರಕ್ಷಣಾ ಕಾರ್ಯಾಚರಣೆಯ ವರದಿ ಇಲ್ಲಿದೆ

Read More

ಬ್ರಹ್ಮರಕೂಟ್ಲು ಟೋಲ್ ತೆರವಿಗೆ ಆಗ್ರಹಿಸಿ ಬಿ.ಸಿ ರೋಡ್‌ನಲ್ಲಿ ಬೃಹತ್ ಪ್ರತಿಭಟನೆ: ರಮಾನಾಥ್ ರೈ ನೇತೃತ್ವದಲ್ಲಿ ‘ಜನಾಂದೋಲನ ನಡಿಗೆ’

ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಬಿ. ರಮಾನಾಥ್ ರೈ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನೆಯ ವರದಿ ಇಲ್ಲಿದೆ

Read More

ಕರಾವಳಿಯಲ್ಲಿ ಹೀಟ್ ಅಲರ್ಟ್: ದಕ್ಷಿಣ ಕನ್ನಡದಲ್ಲಿ ಹೆಚ್ಚಿದ ಚರ್ಮದ ಸಮಸ್ಯೆ; ಆಸ್ಪತ್ರೆಗಳಲ್ಲಿ ವಿಶೇಷ ಬೆಡ್ ಮೀಸಲು!

ಹವಾಮಾನ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಆರೋಗ್ಯ ಇಲಾಖೆಯು ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ, ತಾಲ್ಲೂಕು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಬೆಡ್‌ಗಳನ್ನು ಮೀಸಲಿಟ್ಟಿದೆ.

Read More