ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್: ವಿಶೇಷ ಪೂಜೆ ಸಲ್ಲಿಸಿದ ಹಣಕಾಸು ಸಚಿವೆ!

ಉಡುಪಿಯ ಪವಿತ್ರ ಕ್ಷೇತ್ರ ಕೊಲ್ಲೂರಿಗೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿದ ಕುರಿತಾದ ವರದಿ ಇಲ್ಲಿದೆ

Read More

ಕಡಬ: ಕುಮಾರಧಾರ ನದಿಯ ಸುಳಿಗೆ ಸಿಲುಕಿದ್ದ ಯುವಕ ಸಾವು; ಈಶ್ವರ್ ಮಲ್ಪೆ ತಂಡದಿಂದ ಮೃತದೇಹ ಹೊರಕ್ಕೆ!

ಕುಮಾರಧಾರ ನದಿಯಲ್ಲಿ ಈಜಲು ಹೋಗಿದ್ದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದ ಘಟನೆ ನಡೆದಿದ್ದು, ತಡರಾತ್ರಿ ಯುವಕನ ಮೃತದೇಹ ಪತ್ತೆಯಾಗಿದೆ.

Read More

ಮಂಗಳೂರು: ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಸ್ಕೆಚ್? ಸಚಿವ ದಿನೇಶ್ ಗುಂಡೂರಾವ್ ಕಚೇರಿ ಚಲೋ ಹಮ್ಮಿಕೊಂಡ DYFI ಆಕ್ರೋಶ!

ಮಂಗಳೂರು ಜಿಲ್ಲೆಯಲ್ಲಿ ಸರ್ಕಾರಿ ಆಸ್ಪತ್ರೆಗಳು ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳ ನಡುವಿನ ಒಪ್ಪಂದಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ಬೆಳವಣಿಗೆಗಳ ವರದಿ ಇಲ್ಲಿದೆ

Read More