ರಾಜ್ಯ
ಉಡುಪಿ: ಸಿಟಿ ಬಸ್ ನಿಲ್ದಾಣದ ಬಳಿ ಭೀಕರ ಅಗ್ನಿ ಅವಘಡ; ವಾಣಿಜ್ಯ ಸಂಕೀರ್ಣದ ಅಂಗಡಿಗಳು ಭಸ್ಮ, ಲಕ್ಷಾಂತರ ಹಾನಿ!
ವಾಣಿಜ್ಯ ಪ್ರದೇಶವಾದ ಸಿಟಿ ಬಸ್ ನಿಲ್ದಾಣದ ಸಮೀಪವಿರುವ ‘ಖಾದರ್ ಕಮರ್ಷಿಯಲ್’ ಸಂಕೀರ್ಣದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ.
Read Moreಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಅಪರಾಧಿ ಶಾರಿಕ್ಗೆ ನಾಳೆ ಶಿಕ್ಷೆ ಪ್ರಕಟ
ಕಂಕನಾಡಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ಶಾರಿಕ್ಗೆ ಎಷ್ಟು ವರ್ಷಗಳ ಜೈಲು ಶಿಕ್ಷೆ ವಿಧಿಸಬೇಕು ಎಂಬ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ವಿಶೇಷ ನ್ಯಾಯಾಲಯವು ಏಪ್ರಿಲ್ 27ರ ಸೋಮವಾರದಂದು ತೀರ್ಪು ಪ್ರಕಟಿಸಲಿದೆ.
Read Moreಮದುವೆ ಮುಗಿಸಿ ಮರಳುತ್ತಿದ್ದ ಬಸ್ ಪಲ್ಟಿ; 25 ಪ್ರಯಾಣಿಕರಿಗೆ ಗಾಯ, ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ!
ಧರ್ಮಸ್ಥಳದಲ್ಲಿ ಮದುವೆ ಮುಗಿಸಿಕೊಂಡು ಮೂಡಿಗೆರೆಯತ್ತ ಸಾಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದ್ದು, ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಗಾಯಗೊಂಡಿದ್ದಾರೆ.
Read Moreಚಿಕ್ಕಬಳ್ಳಾಪುರ: ಕೆಎಸ್ಆರ್ಟಿಸಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ; ಕಾಲಿನ ಮೇಲೆ ಹರಿದ ಚಕ್ರ
ಕೆಎಸ್ಆರ್ಟಿಸಿ ಬಸ್ ಹತ್ತುವ ಭರದಲ್ಲಿ ಕಾನೂನು ವಿದ್ಯಾರ್ಥಿನಿಯೊಬ್ಬಳು ಬಸ್ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ.
Read Moreಮೂಡಿಗೆರೆ: ‘ಸಾಂಬಾರ್ ಮಾಡಿಲ್ಲ’ ಎಂದು ತಂದೆ ಬೈದಿದ್ದಕ್ಕೆ ಮನನೊಂದು ಯುವತಿ ಆತ್ಮಹತ್ಯೆ!
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಕೇವಲ ಸಾಂಬಾರ್ ಮಾಡಿಲ್ಲ ಎಂಬ ಕಾರಣಕ್ಕೆ ತಂದೆ ಬೈದಿದ್ದರಿಂದ ಮನನೊಂದ ಯುವತಿ ಈ ನಿರ್ಧಾರ ಕೈಗೊಂಡಿದ್ದಾಳೆ.
Read Moreದೈವದ ಭಂಡಾರ ಮೆರವಣಿಗೆ ವೇಳೆ ಕುಸಿದ ಕಿರು ಸೇತುವೆ; ಪಲ್ಲಕ್ಕಿ ಹೊತ್ತಿದ್ದ 8 ಮಂದಿ ಬದುಕಿದ್ದೇ ಪವಾಡ
ಮೂಡಬಿದಿರೆ ತಾಲೂಕಿನ ಪುಚ್ಚೆಮೊಗರು ಎಂಬಲ್ಲಿ ಧರ್ಮನೇಮೋತ್ಸವದ ಸಂಭ್ರಮದ ನಡುವೆಯೇ ಭೀಕರ ಅವಘಡವೊಂದು ಸಂಭವಿಸಿದೆ. ದೈವದ ಭಂಡಾರ ಮೆರವಣಿಗೆ ಸಾಗುತ್ತಿದ್ದಾಗ ಹಳ್ಳಕ್ಕೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಕಿರು ಸೇತುವೆ (ಕಾಲು ಸಂಕ) ಏಕಾಏಕಿ ಕುಸಿದು ಬಿದ್ದ ಪರಿಣಾಮ, ಪಲ್ಲಕ್ಕಿ ಹೊತ್ತಿದ್ದ ಎಂಟು ಮಂದಿ ಗಾಯಗೊಂಡಿದ್ದಾರೆ.
Read Moreಕರಾವಳಿಯಲ್ಲಿ ಹೀಟ್ವೇವ್ ಜೊತೆಗೆ ಮಳೆ ಮುನ್ಸೂನೆ: ಮಂಗಳೂರು-ಉಡುಪಿಗೆ ಯೆಲ್ಲೋ ಅಲರ್ಟ್ ಘೋಷಣೆ
ಕರಾವಳಿ ಕರ್ನಾಟಕದಲ್ಲಿ ಏಪ್ರಿಲ್ 26ರಿಂದ 29ರವರೆಗೆ ಮಿಂಚು-ಗುಡುಗು ಸಹಿತ ಮಳೆಯ ಸಾಧ್ಯತೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಬಿಸಿಲು ಹಾಗೂ ಹೀಟ್ವೇವ್ ಎಚ್ಚರಿಕೆ ನೀಡಿದ IMD.
Read More‘ಚಾಮುಂಡಿ ದೈವ’ದ ವ್ಯಂಗ್ಯ ಅನುಕರಣೆ ಪ್ರಕರಣ ಇತ್ಯರ್ಥ: ದೇವರ ಮುಂದೆ ನಿಂತು ರಣವೀರ್ ಸಿಂಗ್ ಕ್ಷಮಾಪಣೆಗೆ ಕರ್ನಾಟಕ ಹೈಕೋರ್ಟ್ ಡೆಡ್ ಲೈನ್
ಚಾವುಂಡಿ ದೈವ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಣವೀರ್ ಸಿಂಗ್ ಸಲ್ಲಿಸಿದ ದೂರು ರದ್ದು ಅರ್ಜಿಯನ್ನು ಹೈಕೋರ್ಟ್ ವಿಲೇವಾರಿ ಮಾಡಲು ಸೂಚಿಸಿದ್ದು, ನಾಲ್ಕು ವಾರದಲ್ಲಿ ದೈವಸ್ಥಳ ಭೇಟಿ ನೀಡುವಂತೆ ದಾಖಲಿಸಲು ಹೇಳಿದೆ.
Read Moreಮಹಿಳಾ ಮೀಸಲಾತಿ ಮಸೂದೆ ಜಾರಿ ವಿಫಲ: ಕೇಂದ್ರದ ವಿರುದ್ಧ ಬಿಸಿ ರೋಡ್ನಲ್ಲಿ ಕಾಂಗ್ರೆಸ್ ಮಹಿಳಾ ಘಟಕದಿಂದ ಪ್ರತಿಭಟನೆ
ಬಂಟ್ವಾಳದ ಬಿ.ಸಿ.ರೋಡ್ನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ಮಹಿಳಾ ಮೀಸಲು ವಿಧೇಯಕ ಜಾರಿಗೆ ವಿಫಲವಾದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
Read Moreಮೇ 7 ರಂದು ಅಂಬಿಕಾ ಸಂಸ್ಥೆಗಳ ರಜತ ಮಹೋತ್ಸವ ಸಮಾರೋಪ: ಶೃಂಗೇರಿ ಶ್ರೀ ಭೇಟಿ
ಪುತ್ತೂರಿನ ಅಂಬಿಕಾ ಶಿಕ್ಷಣ ಸಂಸ್ಥೆಗಳ ರಜತ ಮಹೋತ್ಸವ ಸಮಾರೋಪಕ್ಕೆ ಶೃಂಗೇರಿ ಜಗದ್ಗುರು ವಿಧುಶೇಖರ ಭಾರತೀ ಸನ್ನಿಧಾನಂಗಳವರ ಭೇಟಿ. ನೂತನ ಆಪ್ ಲೋಕಾರ್ಪಣೆ.
Read More
