ರಾಜ್ಯ
ಮಂಗಳೂರು: ಅತ್ತಾವರದಲ್ಲಿ ಭಾರಿ ಮಳೆಗೆ ಕುಸಿದ ಕಾಂಪೌಂಡ್ ವಾಲ್; ನಾಲ್ಕು ಕಾರುಗಳು ಜಖಂ!
ಮಂಗಳೂರಿನ ಅತ್ತಾವರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಕಾಂಪೌಂಡ್ ವಾಲ್ ಕುಸಿದು ನಾಲ್ಕು ಕಾರುಗಳು ಜಖಂಗೊಂಡಿವೆ. ಕರಾವಳಿಯಲ್ಲಿ ಮಳೆಯ ಅವಾಂತರದ ಸಂಪೂರ್ಣ ಮಾಹಿತಿ ಇಲ್ಲಿದೆ.
Read Moreಪುತ್ತೂರಿನಲ್ಲಿ ಶೃಂಗೇರಿ ಜಗದ್ಗುರುಗಳಿಗೆ ಗುರುವಂದನೆ: ಇಂದು ಪೂರ್ವಭಾವಿ ಸಭೆ; ಭರದ ಸಿದ್ಧತೆ
ಪುತ್ತೂರಿನಲ್ಲಿ ಶೃಂಗೇರಿ ಜಗದ್ಗುರುಗಳ ಗುರುವಂದನಾ ಕಾರ್ಯಕ್ರಮದ ಅಂಗವಾಗಿ ಏಪ್ರಿಲ್ 21ರಂದು ಪೂರ್ವಭಾವಿ ಸಭೆ ಆಯೋಜಿಸಲಾಗಿದೆ. ಮೇ 6 ಮತ್ತು 7ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮದ ವಿವರಗಳು ಇಲ್ಲಿವೆ.
Read Moreಕಿಡ್ನಿ ಮಾರಲು ಮುಂದಾಗಿದ್ದ ತಂದೆ; ವಿದ್ಯಾರ್ಥಿನಿಯ ನೆರವಿಗೆ ಧಾವಿಸಿದ ಸುರೇಶ್ ಕುಮಾರ್: ಸಿಎಂ ನಿಧಿಯಿಂದ ಚಿಕಿತ್ಸೆ ಭರವಸೆ!
ಕಾಲು ಕಳೆದುಕೊಂಡರೂ ಪರೀಕ್ಷೆ ಬರೆದಿದ್ದ ಕೆಜಿಎಫ್ ವಿದ್ಯಾರ್ಥಿನಿ ಕುಸುಮಳ ಚಿಕಿತ್ಸೆಗೆ ಹಣವಿಲ್ಲದೆ ತಂದೆ ಕಿಡ್ನಿ ಮಾರಲು ಮುಂದಾಗಿದ್ದರು. ಮಾಜಿ ಸಚಿವ ಸುರೇಶ್ ಕುಮಾರ್ ಅವರ ನೆರವಿನಿಂದ ಈಗ ಸರ್ಕಾರವೇ ಚಿಕಿತ್ಸಾ ವೆಚ್ಚ ಭರಿಸಲು ಮುಂದಾಗಿದೆ.
Read Moreಬೆಂಗಳೂರಿನಲ್ಲಿ ಇಡಿ ಭರ್ಜರಿ ಬೇಟೆ: ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಹಾಗೂ ಸೈಬರ್ ಕ್ರಿಮಿನಲ್ ಶ್ರೀಕಿ ಆಪ್ತರ ಮೇಲೆ ದಾಳಿ!
ಬೆಂಗಳೂರಿನಲ್ಲಿ ಬಿಟ್ಕಾಯಿನ್ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಶಾಸಕ ಎನ್.ಎ. ಹ್ಯಾರಿಸ್ ಮತ್ತು ಸೈಬರ್ ಕ್ರಿಮಿನಲ್ ಶ್ರೀಕಿ ಆಪ್ತರ ಮೇಲೆ ದಾಳಿ ನಡೆಸಿದ್ದಾರೆ. 100ಕ್ಕೂ ಹೆಚ್ಚು ಅಧಿಕಾರಿಗಳಿಂದ 17 ಸ್ಥಳಗಳಲ್ಲಿ ತಪಾಸಣೆ ನಡೆಯುತ್ತಿದೆ
Read Moreಮದ್ಯದ ಬೆಲೆ ಮತ್ತೆ ಏರಿಕೆ: ಹೊಸ AIB ನೀತಿಯಿಂದ 20% ವರೆಗೆ ಹೆಚ್ಚಳ ಸಾಧ್ಯ
ಪ್ರಸ್ತಾವಿತ AIB ನೀತಿಯಡಿ ಬಾಟಲ್ ಗಾತ್ರದ ಬದಲು ಆಲ್ಕೊಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗಿದ್ದು, ಬೆಲೆಗಳು 20%ರವರೆಗೆ ಏರಿಕೆಯಾಗುವ ಸಾಧ್ಯತೆ ಇದೆ
Read Moreಮಹಿಳಾ ಮೀಸಲಾತಿ ಮಸೂದೆ ವಿರೋಧ: ಕಾಂಗ್ರೆಸ್ಗೆ ತಕ್ಕ ಪಾಠ ಕಲಿಸಲಿದ್ದಾರೆ ಮಹಿಳೆಯರು; ಶಾಸಕಿ ಭಾಗೀರಥಿ ಮುರುಳ್ಯ ಕಿಡಿ!
ಮಹಿಳಾ ಮೀಸಲಾತಿ ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟದ ನಿಲುವನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಖಂಡಿಸಿದ್ದಾರೆ. ಮಹಿಳೆಯರು ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ
Read Moreಮಂಗಳೂರಿನಲ್ಲಿ ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ
ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ ಮಂಗಳೂರಿನಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡದ ಪ್ರವಾಸೋದ್ಯಮ ಮತ್ತು ಜಲಕ್ರೀಡೆಗಳ ಅಭಿವೃದ್ಧಿ ಕುರಿತು ಚರ್ಚಿಸಿದರು. ಸಂಪೂರ್ಣ ಮಾಹಿತಿ ಇಲ್ಲಿದೆ.
Read Moreಮಣಿಪಾಲ: ಹಳೆ ಕೆಎಂಎಫ್ ಘಟಕದಲ್ಲಿ ಬೆಂಕಿ ಅವಘಡ; ಬಳಕೆಯಲ್ಲಿಲ್ಲದ ಬಾಯ್ಲರ್ ಭಸ್ಮ!
ಉಡುಪಿ ಜಿಲ್ಲೆಯ ಮಣಿಪಾಲದ ಈಶ್ವರ ನಗರದಲ್ಲಿರುವ ಕೆಎಂಎಫ್ ಹಳೆಯ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ವೆಲ್ಡಿಂಗ್ ಕೆಲಸದ ವೇಳೆ ಕಿಡಿ ತಗುಲಿ ಹಳೆಯ ಬಾಯ್ಲರ್ ಹಾನಿಯಾಗಿದೆ. ಉಡುಪಿ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ.
Read Moreಮಂಗಳೂರು ಪೊಲೀಸರ ಭರ್ಜರಿ ಬೇಟೆ: 46.5 ಲಕ್ಷ ಮೌಲ್ಯದ ಎಂಡಿಎಂಎ ವಶ; ಇಬ್ಬರು ಡ್ರಗ್ ಪೆಡ್ಲರ್ಗಳ ಬಂಧನ!
ಮಂಗಳೂರಿನ ಜೆಪ್ಪಿನಮೊಗರು ಬಳಿ 46.5 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಬಜಾಜ್ ಫ್ರೀಡಂ ಬೈಕ್ ಮತ್ತು ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.
Read Moreಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರಿ ಅನಾಹುತ: ಲ್ಯಾಂಡಿಂಗ್ ವೇಳೆ ತಾಂತ್ರಿಕ ದೋಷ, ಬೆಂಗಳೂರಿನಲ್ಲಿ ತುರ್ತು ಇಳಿಯುವಿಕೆ!
ಪುಣೆಯಿಂದ ಹುಬ್ಬಳ್ಳಿಗೆ ಬರುತ್ತಿದ್ದ ಫ್ಲೈ-91 ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ವೇಳೆ ಚಕ್ರಗಳು ತೆರೆಯದಿದ್ದರಿಂದ ಭಾರಿ ಅನಾಹುತ ತಪ್ಪಿದೆ.
Read More
