ಪಿಯುಸಿ ಫಲಿತಾಂಶ ಬೆನ್ನಲ್ಲೇ ಪರೀಕ್ಷೆ-2 ಡೇಟ್ ಫಿಕ್ಸ್

ಅನುತ್ತೀರ್ಣರಾದ ಅಥವಾ ಅಂಕ ಸುಧಾರಿಸಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗಾಗಿ ಎರಡನೇ ಪರೀಕ್ಷೆಯ ದಿನಾಂಕವನ್ನು ಘೋಷಿಸಿದ್ದಾರೆ.

Read More

ಅಂಬಿಕಾ ಪದವಿ ಪೂರ್ವ ವಿದ್ಯಾಲಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜು ಹಾಗೂ ಬಪ್ಪಳಿಗೆ ವಸತಿಯುತ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳು 2026ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆ ಮಾಡಿವೆ.

Read More

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಕಾಲೇಜಿನ ವಾಸವಿ ಹಾಗೂ ಭೂಷಣ್ ವಿಜ್ಞಾನ ವಿಭಾಗದಲ್ಲಿ ಕಾಲೇಜಿಗೆ ಟಾಪರ್!

ಬಂಟ್ವಾಳ ತಾಲೂಕಿನ ಕಲ್ಲಡ್ಕದ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ (Science Stream) ವಿದ್ಯಾರ್ಥಿನಿ ವಾಸವಿ ಅವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

Read More