Breaking News

ಮೈಸೂರು ಜಿಲ್ಲಾಧಿಕಾರಿಗೆ ಬಿಗ್ ಶಾಕ್: ಹೈಕೋರ್ಟ್‌ನಿಂದ ಬಂಧನ ವಾರೆಂಟ್ ಜಾರಿ; ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸಂಕಷ್ಟ!

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ (DC) ಲಕ್ಷ್ಮಿಕಾಂತ್ ರೆಡ್ಡಿ ಅವರ ವಿರುದ್ಧ ಹೈಕೋರ್ಟ್ ಬಂಧನ ವಾರೆಂಟ್ ಹೊರಡಿಸಿದೆ.

Read More

ಮಂಗಳೂರು ಪ್ರವಾಸ ಬರುವವರಿಗೆ ಶಾಕ್! ಪಿಲಿಕುಳ ಝೂಗೆ ತಾತ್ಕಾಲಿಕ ನಿರ್ಬಂಧ, ಕಾರಣ ಇಲ್ಲಿದೆ

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆಯ ಪ್ರಕಾರ, ಉದ್ಯಾನವನದಲ್ಲಿ ತುರ್ತು ನಿರ್ವಹಣಾ ಹಾಗೂ ದುರಸ್ತಿ ಕಾಮಗಾರಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 1ರಿಂದ ಏಪ್ರಿಲ್ 8ರವರೆಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

Read More

ಭಾಷಣ ಮಾಡುವಾಗಲೇ ಕುಸಿದು ಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ; ಬೆಂಗಳೂರಿನ ಆಸ್ಪತ್ರೆಗೆ ದಾಖಲು!

ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಸಂತೋಷ್ ಹೆಗ್ಡೆ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ವೇದಿಕೆಯ ಮೇಲೆ ನಿಂತು ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಹಠಾತ್ತನೆ ಅವರಿಗೆ ತಲೆಸುತ್ತು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ.

Read More