ಗ್ರಾಮೀಣ ಭಾಗದ ಎಲ್‌ಪಿಜಿ ಗ್ರಾಹಕರಿಗೆ ಸಿಹಿ ಸುದ್ದಿ: ಸಿಲಿಂಡರ್ ಬುಕಿಂಗ್ ಅವಧಿ 25 ದಿನಕ್ಕೆ ಕಡಿತ

ಕೇಂದ್ರ ಸರ್ಕಾರವು ಗ್ರಾಮೀಣ ಭಾಗದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ರೀಫಿಲ್ ಬುಕಿಂಗ್ ಅವಧಿಯನ್ನು ೪೫ ದಿನಗಳಿಂದ ೨೫ ದಿನಗಳಿಗೆ ಕಡಿತಗೊಳಿಸಿ ಆದೇಶಿಸಿದೆ.

Read More

ಬಂಟ್ವಾಳ: ಸೆಪ್ಟೆಂಬರ್ 11ರಿಂದ 14ರವರೆಗೆ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥ ಸ್ನಾನ

ಬಂಟ್ವಾಳ ತಾಲೂಕಿನ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥ ಸ್ನಾನವು ಸೆಪ್ಟೆಂಬರ್ 11ರಿಂದ 14ರವರೆಗೆ ನಡೆಯಲಿದ್ದು, ಸಾಂಪ್ರದಾಯಿಕ ಉಡುಪು ಕಡ್ಡಾಯಗೊಳಿಸಲಾಗಿದೆ.

Read More

ಕರಾವಳಿಯಲ್ಲಿ ‘ಹೈಕೋರ್ಟ್ ಪೀಠ’ ಸ್ಥಾಪನೆಗೆ ಆಗ್ರಹ: ರಾಜ್ಯಸಭಾ ಸಂಸದ ಡಾ. ಎಂ. ನಾಗರಾಜ್‌ಗೆ ಮನವಿ ಸಲ್ಲಿಕೆ

ಕರಾವಳಿಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬಹುಕಾಲದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಟೀಮ್ ಯು-ಆಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯಿಂದ ರಾಜ್ಯಸಭಾ ಸಂಸದ ಡಾ. ಎಂ. ನಾಗರಾಜ್‌ಗೆ ಮನವಿ ಸಲ್ಲಿಸಲಾಯಿತು.

Read More