ರಾಜ್ಯ
Shocking: ಸಿದ್ದಾಪುರದಲ್ಲಿ ಶಾಲಾ ಬಸ್ ಅನ್ನು ಬೆನ್ನಟ್ಟಿ ಬಂದ ಕಾಡಾನೆ, ವಿಡಿಯೋ!
ಸಿದ್ದಾಪುರ: ಸ್ಕೂಲ್ ಬಸ್ ಅನ್ನು ಒಂಟಿ ಸಲಗವೊಂದು ಅಟ್ಟಾಡಿಸಿಕೊಂಡು ಬಂದ ಘಟನೆ ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪದ ಮಾಲ್ದಾರೆ ವ್ಯಾಪ್ತಿಯಲ್ಲಿ ನಡೆದಿದ್ದು , ಬಸ್ಸಿನಲ್ಲಿದ್ದ ವಿದ್ಯಾರ್ಥಿಗಳು ಭಯದಲ್ಲಿ ಕಿರುಚಾಡಿದ್ದಾರೆ.
Read Moreಇಡಗುಂಜಿ ಗಣಪತಿ ದೇವಸ್ಥಾನದ ಕಾಣಿಕೆ ಹಣಕ್ಕಾಗಿ ಅರ್ಚಕರ ನಡುವೆ ಕಾಳಗ! ವಿಡಿಯೋ ಇಲ್ಲಿದೆ
ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಾಲಯ ಇಡಗುಂಜಿ ಗಣಪತಿ ದೇವಾಲಯದ ಇಬ್ಬರು ಅರ್ಚಕರ ನಡುವೆ ಕಾಣಿಕೆ ಹಣಕ್ಕಾಗಿ ಜಗಳ ನಡೆದಿದೆ ಎನ್ನಲಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Read Moreನಾವೂರು ಜಾತ್ರೆ: ವೀಣಾ ಬನ್ನಂಜೆ ಅವರ ಪ್ರವಚನ, ಕಿಕ್ಕಿರಿದು ಸೇರುತ್ತಿರುವ ಭಕ್ತರು
ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ 10ನೇ ವರ್ಷದ ಜಾತ್ರಾ ಮಹೋತ್ಸವವು ಜ.23 ರಿಂದ ವಿಜ್ರಂಭಣೆಯಿಂದ ನಡೆಯುತ್ತಿದೆ. ಜಾತ್ರೆ ಪ್ರಯುಕ್ತ ಡಾ.ವೀಣಾ ಬನ್ನಂಜೆ ಅವರಿಂದ ಸತತ ಎಂಟು ದಿನಗಳ ಕಾಲ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ ನಡೆಯುತ್ತಿದೆ.
Read Moreಮಹಿಳೆ ಜೊತೆ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತ; ತಂಡದಿಂದ ಹಲ್ಲೆ
ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಅವರು ಮಹಿಳೆಯೊಂದಿಗಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು ತಂಡದಿಂದ ಹಲ್ಲೆಗೊಳಗಾಗಿದ್ದಾರೆ.
Read MoreBreaking: ಪುತ್ತೂರಿನಲ್ಲಿ ಹಿಟ್ ಆ್ಯಂಡ್ ರನ್: ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಕಾರೊಂದು ಬೈಕ್ಗೆ ಡಿಕ್ಕಿ ಪಡಿಸಿ ಸವಾರ ಗಂಭೀರಗೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
Read Moreಮುಡಾ ಕೇಸ್: ಸಿಎಂ ಸಿದ್ದರಾಮಯ್ಯಗೆ ಗುಡ್ ನ್ಯೂಸ್
ಬೆಂಗಳೂರು: ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಕರ್ನಾಟಕ ಲೋಕಾಯುಕ್ತ ತನಿಖೆ ನಡೆಸಿ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯ ಅಂಗೀಕರಿಸಿದೆ. ಬಿ ರಿಪೋರ್ಟ್ ಪ್ರಶ್ನೆ ಮಾಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಹಿ ಕೃಷ್ಣ ಅವರ ಅರ್ಜಿಯನ್ನು ವಜಾ ಮಾಡಿದೆ.
Read MoreKSRTC : ನಾಳೆ ಸಾರಿಗೆ ನೌಕರರ ಮುಷ್ಕರ: ‘ನೋ ವರ್ಕ್ ನೋ ಪೇ’ ಜಾರಿ
ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ಮನಸ್ತಾಪಗಳು ದಿನೇ ದಿನೇ ಹೆಚ್ಚಾಗ್ತಾನೇ ಇದೆ. ಇದೀಗ ಜನವರಿ 29ರಂದು ಬೆಂಗಳೂರು ಚಲೋಗೆ ಕರೆ ನೀಡಿದ್ದು, KSRTC ಸೇರಿದಂತೆ ಒಟ್ಟು 4 ನಿಗಮದ ಸಾರಿಗೆ ನೌಕರರು ಮುಷ್ಕರಕ್ಕೆ ಕರೆ ನೀಡಿರುತ್ತಾರೆ. ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಪದೇ ಪದೇ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದರೂ ಸಹ ಸರ್ಕಾರ ವಿಫಲವಾಗುತ್ತಿದೆ.
Read MoreBangalore : ಬೆಂಗಳೂರಿನಲ್ಲಿರುವ ಮಾಂಸ ಪ್ರಿಯರಿಗೆ ಶಾಕ್! ಈ ದಿನ ಮಾಂಸ ನಿಷೇಧ
ಬೆಂಗಳೂರಿನಲ್ಲಿ ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೊರಡಿಸಲಾಗಿದೆ. ಈ ನಿಷೇಧವು ಕೋಳಿ, ಮೀನು ಸೇರಿದಂತೆ ಎಲ್ಲಾ ಮಾಂಸ ಉತ್ಪನ್ನಗಳ ಮಾರಾಟಕ್ಕೆ ಸಂಬಂಧಿಸಿದೆ, ಎಂದು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಅಧಿಕೃತವಾಗಿ ಸಾರ್ವಜನಿಕರಿಗೆ ತಿಳಿಸಿದೆ.
Read MoreHosanagara : ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್
ಶಿವಮೊಗ್ಗ ಜಿಲ್ಲೆಯ ಹೊಸನಗರದಿಂದ ಬೆಂಗಳೂರು ಕಡೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ವೊಂದು ಮಂಗಳವಾರ ರಾತ್ರಿ ಹೊಸನಗರ ತಾಲ್ಲೂಕಿನ ಸುಧೂರು ಸಮೀಪ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಚಾಲಕ ಮತ್ತು ಕಂಡಕ್ಟರ್ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಇನ್ನೂ ಕೆಲ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Read MoreVitla : ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ
ವಿಟ್ಲದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ವಿಟ್ಲ ಜಮಾಅತ್ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಅಝೀಝ್ ಸನ ಧ್ವಜಾರೋಹಣ ನೆರವೇರಿಸಿದರು.
Read More
