Breaking News

ಅಪರೂಪದಲ್ಲಿ ಅಪರೂಪ! 25 ವರ್ಷದ ಗರ್ಭಿಣಿ ಜನ್ಮ ನೀಡಿದ ಮಗುವಿನ ಕೆಜಿ ಎಷ್ಟು ಗೊತ್ತಾ?

ಮಂಗಳೂರಿನ ಯೆನೆಪೊಯಾ ಮೆಡಿಕಲ್ ಕಾಲೇಜಿನಲ್ಲಿ ಅಪರೂಪದ ಪ್ರಸವ. 5.1 ಕೆಜಿ ತೂಕದ ಆರೋಗ್ಯವಂತ ಹೆಣ್ಣು ಮಗು ಸೀಸೇರಿಯನ್ ಮೂಲಕ ಜನಿಸಿದ್ದು ವೈದ್ಯರ ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.

Read More

ಯಲಹಂಕ ಗ್ಯಾಸ್ ಪವರ್ ಪ್ಲಾಂಟ್ ಬಂದ್: ಬೆಂಗಳೂರಿನಲ್ಲಿ ವಿದ್ಯುತ್ ಕಡಿತ ಭೀತಿ

ಗ್ಯಾಸ್ ಕೊರತೆಯಿಂದ ಬೆಂಗ್ಳೂರಿನ ಯೆಲಹಂಕ ಗ್ಯಾಸ್ ವಿದ್ಯುತ್ ಘಟಕ ಕಾರ್ಯಾಚರಣೆ ನಿಂತಿದೆ. ಆದರೆ ನಗರದಲ್ಲಿ ತಕ್ಷಣ ವಿದ್ಯುತ್ ಕಡಿತ ಆಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Read More

ಜಾಗ ಗುರುತಿಸಿ ಆಗಿದೆ, ಮೆಡಿಕಲ್‌ ಕಾಲೇಜು ಸ್ಥಾಪಿಸಿ: ರಾಜ್ಯ ಸರ್ಕಾರಕ್ಕೆ ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವಂತೆ ಶಾಸಕ ಯಶ್ಪಾಲ್ ಸುವರ್ಣ ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದಲ್ಲಿ 30.80 ಏಕರೆ ಜಾಗ ಗುರುತಿಸಲಾಗಿದ್ದು, ಪ್ರಸ್ತಾವನೆಗೆ ಸರ್ಕಾರ ಆದ್ಯತೆ ನೀಡುವ ಭರವಸೆ ನೀಡಿದೆ.

Read More