Breaking News

ಪುತ್ತೂರು ಫುಡ್ ಫೆಸ್ಟ್‌ಗೂ ತಟ್ಟಿದ ಗ್ಯಾಸ್ ಕಂಟಕ: ಸಿಲಿಂಡರ್ ಅಭಾವದಿಂದ ಆಹಾರ ಉತ್ಸವ ಮುಂದೂಡಿಕೆ!

ಪುತ್ತೂರಿನ ದರ್ಬೆಯಲ್ಲಿ ನಡೆಯಬೇಕಿದ್ದ ಮೂರು ದಿನಗಳ ಫುಡ್ ಫೆಸ್ಟ್ ಅನ್ನು ವಾಣಿಜ್ಯ ಸಿಲಿಂಡರ್ ಕೊರತೆಯಿಂದಾಗಿ ಮುಂದೂಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದ ಈ ಉತ್ಸವದ ಮುಂದಿನ ದಿನಾಂಕದ ಬಗ್ಗೆ ಆಯೋಜಕರು ಹೇಳಿದ್ದೇನು? ಇಲ್ಲಿದೆ ಮಾಹಿತಿ.

Read More

ಮಗುವಿನ ಕತ್ತು ಹಿಸುಕಿ ಗಂಡ ಹೆಂಡತಿ ಆತ್ಯಹತ್ಯೆ: ಅದೃಷ್ಟವಶಾತ್ ಪಾರಾದ 2 ವರ್ಷ ಕೂಸು

ಕರ್ನಾಟಕದಲ್ಲಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎರಡು ವರ್ಷದ ಮಗುವಿನ ಕುತ್ತಿಗೆಯ ಮೇಲೆ ಗಾಯದ ಗುರುತುಗಳಿದ್ದು, ಅದೇ ಕೋಣೆಯಲ್ಲಿ ಮಗು ಪತ್ತೆಯಾಗಿದೆ. ಈ ಬೆಚ್ಚಿಬೀಳಿಸುವ ಘಟನೆಯ ಪೂರ್ಣ ವಿವರ ಇಲ್ಲಿದೆ.

Read More

ಬೆಂಗಳೂರು: ರಿಯಲ್ ಎಸ್ಟೇಟ್ ಏಜೆಂಟ್ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮೃತನ ಸಂಬಂಧಿಯೇ ಹಂತಕ!

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಅಪಹರಣ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೃತನ ಸಂಬಂಧಿಯನ್ನು ಬಂಧಿಸಿದ್ದಾರೆ. ಆಸ್ತಿ ವಿವಾದವೇ ಕೊಲೆಗೆ ಕಾರಣ ಎಂಬ ಬೆಚ್ಚಿಬೀಳಿಸುವ ಮಾಹಿತಿ ಹೊರಬಂದಿದೆ.

Read More