ರಾಜ್ಯ
ಅಡಕೆ ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ; ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ 10 ಕೋಟಿ ರೂ. ಮೀಸಲು!
2026ರ ಕರ್ನಾಟಕ ಬಜೆಟ್ನಲ್ಲಿ ಅಡಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ. ಘೋಷಿಸಲಾಗಿದೆ. ಈ ಯೋಜನೆಯ ಪೂರ್ಣ ವಿವರ ಇಲ್ಲಿದೆ ನೋಡಿ.
Read Moreಪುತ್ತೂರು: ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ; ಸಿನಿಮಾ ವೀಕ್ಷಿಸಿದ ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆ ಆರೋಪ!
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ‘ದಿ ಕೇರಳ ಸ್ಟೋರಿ 2’ ಸಿನಿಮಾ ನೋಡಲು ಹೋದ ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ಆಪಾದನೆ ಕೇಳಿಬಂದಿದೆ. ಲವ್ ಜಿಹಾದ್ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಉಚಿತ ಪ್ರದರ್ಶನದ ಪೂರ್ಣ ವರದಿ ಇಲ್ಲಿದೆ.
Read MoreKarnataka Budget 2026: ಜನಪರ ಮತ್ತು ಅಭಿವೃದ್ಧಿ ಪೂರಕ ಆಯವ್ಯಯ; ಮಾಜಿ ಸಚಿವ ಬಿ. ರಮಾನಾಥ್ ರೈ ಶ್ಲಾಘನೆ
ಸಿದ್ದರಾಮಯ್ಯ ಸರ್ಕಾರ ಮಂಡಿಸಿರುವ 2026ರ ಬಜೆಟ್ ಜನಪರ ಮತ್ತು ಅಭಿವೃದ್ಧಿ ಪರವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ್ ರೈ ಹೇಳಿದ್ದಾರೆ. ಕರಾವಳಿ ಕರ್ನಾಟಕದ ಮೀನುಗಾರಿಕೆ, ಪ್ರವಾಸೋದ್ಯಮ ಮತ್ತು ಶಿಕ್ಷಣಕ್ಕೆ ಸಿಕ್ಕ ಆದ್ಯತೆ ಬಗ್ಗೆ ಅವರ ಪೂರ್ಣ ಹೇಳಿಕೆ ಇಲ್ಲಿದೆ.
Read Moreಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ‘ಜ್ಞಾನಧಾರ’ ವಿಜ್ಞಾನ ಪ್ರದರ್ಶನಕ್ಕೆ ಚಾಲನೆ
2026ರ ಫೆಬ್ರವರಿ 28ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ‘ಜ್ಞಾನಧಾರ’ ಪ್ರದರ್ಶನ ನಡೆಯಿತು. ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವಿವರ ಇಲ್ಲಿದೆ.
Read Moreದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಸೆಯ ಬಜೆಟ್: ಶಾಸಕಿ ಭಾಗೀರಥಿ ಮುರುಳ್ಯ ಟೀಕೆ
2026ರ ಕರ್ನಾಟಕ ಬಜೆಟ್ನಲ್ಲಿ ದಕ್ಷಿಣ ಕನ್ನಡದ ಅಡಿಕೆ ಮತ್ತು ರಬ್ಬರ್ ಬೆಳೆಗಾರರಿಗೆ ಯಾವುದೇ ಪ್ಯಾಕೇಜ್ ಘೋಷಣೆಯಾಗಿಲ್ಲ. ಬೆಂಗಳೂರು ಕೇಂದ್ರಿತ ಯೋಜನೆಗಳಿಂದ ಉಂಟಾಗುತ್ತಿರುವ ಪ್ರಾದೇಶಿಕ ಅಸಮತೋಲನ ಮತ್ತು ಸಾಮಾನ್ಯರ ಮೇಲಿನ ತೆರಿಗೆ ಹೊರೆಯ ವಿಶ್ಲೇಷಣೆ ಇಲ್ಲಿದೆ.
Read Moreಪೋಷಕರೇ ಎಚ್ಚರ… ಇನ್ಮುಂದೆ 16 ವರ್ಷದೊಳಗಿನ ಮಕ್ಕಳು ಮೊಬೈಲ್ ಬಳಸುವಂತಿಲ್ಲ: ಸೋಶಿಯಲ್ ಮೀಡಿಯಾ ಬ್ಯಾನ್
2026ರ ಕರ್ನಾಟಕ ಬಜೆಟ್ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆಯನ್ನು ನಿಷೇಧಿಸಲಾಗಿದೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಕೈಗೊಂಡ ಈ ನಿರ್ಧಾರದ ಪೂರ್ಣ ವಿವರ ಇಲ್ಲಿದೆ.
Read Moreರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಘೋಷಣೆ; ದಕ್ಷಿಣ ಕನ್ನಡಕ್ಕೆ ಮತ್ತೊಂದು ಬಂಪರ್ ಕೊಡುಗೆ
2026ರ ಕರ್ನಾಟಕ ಬಜೆಟ್ನಲ್ಲಿ ಘೋಷಿಸಲಾದ 12 ಹೊಸ ಪೊಲೀಸ್ ಠಾಣೆಗಳ ಪಟ್ಟಿ ಇಲ್ಲಿದೆ. ದಕ್ಷಿಣ ಕನ್ನಡ, ಮೈಸೂರು, ಕೋಲಾರ ಸೇರಿದಂತೆ ನಿಮ್ಮ ಜಿಲ್ಲೆಗೆ ಸಿಕ್ಕ ಹೊಸ ಠಾಣೆ ಯಾವುದು ಎಂದು ತಿಳಿಯಿರಿ.
Read Moreಉನ್ನತ ಶಿಕ್ಷಣಕ್ಕೆ ಬಲ; 2,000 ಬೋಧಕ ಸಿಬ್ಬಂದಿ ನೇಮಕಾತಿಗೆ ಸಿಎಂ ಸಿದ್ದರಾಮಯ್ಯ ಅಸ್ತು!
026ರ ಕರ್ನಾಟಕ ಬಜೆಟ್ನಲ್ಲಿ ಸರ್ಕಾರಿ ಕಾಲೇಜುಗಳ 2,000 ಬೋಧಕ ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಪ್ರಸೂತಿ ರಜೆ ಸೇರಿದಂತೆ ಶಿಕ್ಷಣ ಕ್ಷೇತ್ರದ ಹೈಲೈಟ್ಸ್ ಇಲ್ಲಿದೆ.
Read Moreಕರ್ನಾಟಕ ಬಜೆಟ್ 2026: ಅಲ್ಪಸಂಖ್ಯಾತರಿಗೆ ಭರ್ಜರಿ ಕೊಡುಗೆ
2026ರ ಕರ್ನಾಟಕ ಬಜೆಟ್ನಲ್ಲಿ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನ ನಿರ್ಮಾಣ, ಅಲ್ಪಸಂಖ್ಯಾತ ಮಹಿಳಾ ಕಾಲೇಜುಗಳ ಉನ್ನತೀಕರಣ ಮತ್ತು ವಸತಿ ಸಬ್ಸಿಡಿಯನ್ನು 3 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ.
Read Moreಕರ್ನಾಟಕ ಬಜೆಟ್ 2026: ಗೃಹಲಕ್ಷ್ಮೀಯರಿಗೆ ಸಿದ್ದರಾಮಯ್ಯ ಬಂಪರ್ ಕೊಡುಗೆ; 28,608 ಕೋಟಿ ರೂ. ಅನುದಾನ ಘೋಷಣೆ!
2026ರ ಕರ್ನಾಟಕ ಬಜೆಟ್ನಲ್ಲಿ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದೆ. ಪ್ರತಿ ತಿಂಗಳು 2,000 ರೂ. ಸಹಾಯಧನ ಮತ್ತು ಹೊಸ ಸೌಲಭ್ಯಗಳ ಪೂರ್ಣ ವಿವರ ಇಲ್ಲಿದೆ.
Read More
