ರಾಜ್ಯ
ಕೃಷಿ ಯೋಜನೆಗಳ ಸೌಲಭ್ಯಕ್ಕೆ ಇ-ಕೆವೈಸಿ ಕಡ್ಡಾಯ: ಇಲಾಖೆ ಸೂಚನೆ
ಕೇಂದ್ರ ಯೋಜನೆಗಳ ಪ್ರಯೋಜನಗಳನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ರೈತರಿಗೆ ತಲುಪಿಸಲು ಇ-ಕೆವೈಸಿ ಪ್ರಕ್ರಿಯೆ ಅನಿವಾರ್ಯವಾಗಿದೆ.
Read Moreಶಾಸಕಿ ಭಾಗೀರಥಿ ಮುರುಳ್ಯ ಮನವಿಗೆ ಸಿಎಂ ಸ್ಪಂದನೆ: ಬಾಕಿ ಆನೆ ಕಾರ್ಯಪಡೆ ರಚನೆಗೆ ಅನುಮೋದನೆ
ಬಾಕಿಯಾಗಿದ್ದ ಆನೆ ಕಾರ್ಯಪಡೆಯನ್ನು ಶೀಘ್ರವಾಗಿ ರಚಿಸುವಂತೆ ಕೋರಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದು, ಬಾಕಿ ಇರುವ ಆನೆ ಕಾರ್ಯಪಡೆ ರಚನೆಗೆ ಅನುಮೋದನೆ ನೀಡಿದ್ದಾರೆ.
Read Moreತೆರಿಗೆ ಸಂಗ್ರಹದಲ್ಲಿ ಕಡಬ ತಾಲೂಕು ರಾಜ್ಯಕ್ಕೇ ನಂಬರ್ 1: ಶೇ. 103ರಷ್ಟು ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿದ ಹೊಸ ತಾಲೂಕು!
ದಕ್ಷಿಣ ಕನ್ನಡದ ಕಡಬ ತಾಲೂಕು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ. 103 ರಷ್ಟು ತೆರಿಗೆ ಸಂಗ್ರಹಿಸುವ ಮೂಲಕ ಕರ್ನಾಟಕದಲ್ಲೇ ಪ್ರಥಮ ಸ್ಥಾನ ಪಡೆದಿದೆ. ತಾಲೂಕಿನ 21 ಪಂಚಾಯತ್ಗಳ ಈ ಐತಿಹಾಸಿಕ ಸಾಧನೆಯ ಪೂರ್ಣ ವಿವರ ಇಲ್ಲಿದೆ.
Read Moreಪುತ್ತೂರು: ದರ್ಬೆಯಲ್ಲಿ ನಡುರಸ್ತೆಯಲ್ಲೇ ಪಿಸ್ತೂಲ್ ತೋರಿಸಿ ದಮ್ಕಿ
ಪುತ್ತೂರಿನ ದರ್ಬೆ ಸಮೀಪ ಜಗಳ ಸಮಾಧಾನ ಪಡಿಸಲು ಹೋದ ವ್ಯಕ್ತಿಗೆ ಅಪರಿಚಿತ ಬೈಕ್ ಸವಾರ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾನೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.
Read Moreಉಳ್ಳಾಲ ಮಸೀದಿಗೆ ಬಾಂಬ್ ಬೆದರಿಕೆ: ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಭಟ್ಕಳದ ವ್ಯಕ್ತಿ ಅರೆಸ್ಟ್!
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಇನ್ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಕಮೆಂಟ್ ಮಾಡಿದ್ದ ಭಟ್ಕಳ ಮೂಲದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೋಮು ಸೌಹಾರ್ದತೆ ಕೆಡಿಸಲು ಯತ್ನಿಸಿದ ಆರೋಪದ ಪೂರ್ಣ ವಿವರ ಇಲ್ಲಿದೆ.
Read Moreಬಿಜೆಪಿಯಲ್ಲಿ ‘ಅಭ್ಯರ್ಥಿ ಘೋಷಣೆ’ ಕಿಚ್ಚು: ಯಡಿಯೂರಪ್ಪ ವಿರುದ್ಧ ಸಿಡಿದೆದ್ದ ಸ್ವಪಕ್ಷೀಯ ನಾಯಕರು
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ದಾವಣಗೆರೆ ಜಿಲ್ಲೆಯ ವಿಧಾನಸಭಾ ಅಭ್ಯರ್ಥಿಗಳನ್ನು ಘೋಷಿಸಿರುವುದು ಬಿಜೆಪಿಯಲ್ಲಿ ಭಾರಿ ವಿವಾದ ಸೃಷ್ಟಿಸಿದೆ. ಪಕ್ಷದ ಪ್ರೋಟೋಕಾಲ್ ಉಲ್ಲಂಘನೆ ಮತ್ತು ಹೊಸ ಪಕ್ಷದ ಸಂಶಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ.
Read Moreಪುತ್ತೂರು ಸೇರಿದಂತೆ ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಹಾರಾಡಿದ ಜೆಟ್ ವಿಮಾನ: ಕರ್ಕಶ ಶಬ್ದಕ್ಕೆ ಬೆದರಿದ ಜನ
ಪುತ್ತೂರಿನ ಆಕಾಶದಲ್ಲಿ ಇಂದು ಭಾರಿ ಶಬ್ದದೊಂದಿಗೆ ಯುದ್ಧ ವಿಮಾನಗಳು ಹಾರಾಟ ನಡೆಸಿವೆ. ಈ ಹಾರಾಟಕ್ಕೆ ಕಾರಣವೇನು? ವಾಯುಪಡೆಯ ತಾಲೀಮೋ ಅಥವಾ ಸುರಕ್ಷತಾ ಕ್ರಮವೋ? ಪೂರ್ಣ ವರದಿ ಇಲ್ಲಿದೆ.
Read Moreರಂಜಾನ್ ದೇಣಿಗೆಗಾಗಿ ಬೀದಿ ಕಾಳಗ: ಶಿಕಾರಿಪುರದಲ್ಲಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ, 10 ಜನರ ಬಂಧನ!
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಂಜಾನ್ ದೇಣಿಗೆ ಸಂಗ್ರಹದ ವಿಚಾರವಾಗಿ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 10 ಜನರನ್ನು ಬಂಧಿಸಿದ್ದಾರೆ. ಪೂರ್ಣ ವರದಿ ಇಲ್ಲಿದೆ.
Read Moreಭಾರತ ಸನಾತನವೂ, ನಿತ್ಯನೂತನವೂ ಆಗಿದೆ: ಡಾ.ಪ್ರಭಾಕರ್ ಭಟ್ ಕಲ್ಲಡ್ಕ
ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಫೆ.2ರಂದು “ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಭಾವದ ಪ್ರತಿಬಂಬ”ಎಂಬ ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.
Read Moreತುಳುನಾಡಿನ ಸಾಂಪ್ರದಾಯಿಕ ಕ್ರೀಡೆ, ಆಚರಣೆಗಳನ್ನು ಉಳಿಸಿ: ಸುಳ್ಯ ಶಾಸಕರಿಗೆ ಮನವಿ
ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಮತ್ತು ಆಚರಣೆಗಳನ್ನು ಉಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಮಾಡಿದೆ.
Read More
