ರಾಜ್ಯ
ಲಿವ್-ಇನ್ ಸಂಬಂಧದ ಮಗುವಿನ ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರು ಮಾತ್ರ ಸಾಕು ಎಂದ ಹೈಕೋರ್ಟ್!
ಲಿವ್-ಇನ್ ಸಂಬಂಧದಲ್ಲಿ ಹುಟ್ಟಿದ ಮಗುವನ್ನು ತಂದೆ ಕೈಬಿಟ್ಟರೆ, ಜನನ ಪ್ರಮಾಣಪತ್ರದಲ್ಲಿ ತಾಯಿಯ ಹೆಸರು ಮತ್ತು ಅವಳ ಕುಟುಂಬದ ಹೆಸರನ್ನು ಮಾತ್ರ ಬಳಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಪೂರ್ಣ ವಿವರ ಇಲ್ಲಿದೆ.
Read Moreಪ್ರಾಮಾಣಿಕತೆಗೆ ಸಿಕ್ಕಿತು ಬೆಲೆ: ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್ಗೆ ನಿವೇಶನ ಮಂಜೂರು ಮಾಡಿದ ಸರ್ಕಾರ!
ಲಕ್ಕುಂಡಿಯಲ್ಲಿ ಸಿಕ್ಕ ಪುರಾತನ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಬಾಲಕ ಪ್ರಜ್ವಲ್ ರಿತ್ತಿಗೆ ಬಂಪರ್ ಬಹುಮಾನ ಸಿಕ್ಕಿದೆ. ರಾಜ್ಯ ಸರ್ಕಾರವು ಆತನಿಗೆ ನಿವೇಶನ ಮತ್ತು ಶೈಕ್ಷಣಿಕ ನೆರವು ನೀಡುವುದಾಗಿ ಘೋಷಿಸಿದೆ.
Read Moreಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ನಿಂದ ಜಾಮೀನು ಮಂಜೂರು
ನವದೆಹಲಿ: ಕಳೆದ ಕೆಲವು ಸಮಯದಿಂದ ಜೈಲು ವಾಸ ಅನುಭವಿಸುತ್ತಿದ್ದ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡುವ ಮೂಲಕ ನಿರಾಳತೆ ನೀಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಎದುರಿಸುತ್ತಿರುವ ಕುಲಕರ್ಣಿ ಅವರು ಸದ್ಯದಲ್ಲೇ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಸುಪ್ರೀಂ ಕೋರ್ಟ್ ಪೀಠವು ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ್ದು, ಷರತ್ತುಬದ್ಧ ಜಾಮೀನು ನೀಡಿದೆ. ಮುಂದಿನ 2 ತಿಂಗಳೊಳಗೆ ಪ್ರಕರಣದ ವಿಚಾರಣೆಯನ್ನು (Trial) ಪೂರ್ಣಗೊಳಿಸುವಂತೆ ಸುಪ್ರೀಂ
Read MoreRanaji Trophy: ಹುಬ್ಬಳ್ಳಿಗೆ ಬರಲಿದ್ದಾರೆಯೇ ಒಮರ್ ಅಬ್ದುಲ್ಲಾ!!
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ತಮ್ಮ ತಂಡದ ಗೆಲುವನ್ನು ವೀಕ್ಷಿಸಲು ಆಗಮಿಸಲಿದ್ದಾರೆ ಎನ್ನುವ ಸುದ್ದಿ ಹರಡಿದೆ.
Read Moreಕರ್ತವ್ಯ ನಿರ್ಲಕ್ಷ್ಯ: ಪುತ್ತೂರು ಸರಕಾರಿ ಪ್ರ.ದ. ಕಾಲೇಜು ಪ್ರಾಂಶುಪಾಲೆ ಅಮಾನತು
ಕಾಲೇಜು ವಿದ್ಯಾರ್ಥಿನಿಯರನ್ನು ಪ್ರಚೋದಿಸಿ, ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಏಕಾಏಕಾ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಪುತ್ತೂರು ಮಹಿಳಾ ಕಾಲೇಜು ಪ್ರಭಾರ ಪ್ರಾಂಶುಪಾಲೆ ವೇದಶ್ರೀ ನಿಡ್ಯಾ ಅವರನ್ನು ಅಮಾನತ್ತು ಮಾಡಲಾಗಿದೆ.
Read Moreಕೋತಿ ಅಡ್ಡ ಬಂದು ಆಟೋ ಪಲ್ಟಿ, ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು
ಕೋತಿಯೊಂದು ಅಡ್ಡ ಬಂದ ಕಾರಣ ಆಟೋ ಚಾಲಕ ದಿಢೀರ್ ಬ್ರೇಕ್ ಹಾಕಿದ್ದಾನೆ. ಇದರಿಂದ ಆಟೋ ಪಲ್ಟಿಯಾಗಿದೆ. ನಂತರ ಪಲ್ಟಿಯಾದ ಆಟೋಗೆ ಕಾರು ಡಿಕ್ಕಿ ಹೊಡೆದಿದೆ. ದುರ್ಘಟನೆಯಲ್ಲಿ ಆಟೋ ಚಾಲಕ ಸಾವನ್ನಪ್ಪಿದ್ದಾನೆ.
Read Moreಮಂಗಳೂರು ಜನರೇ ಎಚ್ಚರ, ನಗರದೊಳಗೆ ಬಂದಿದೆ ಚಿರತೆ: ಅರಣ್ಯ ಇಲಾಖೆ ಅಲರ್ಟ್
ಮಂಗಳೂರು ನಗರದ ಜನನಿಬಿಡ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಸಿಸಿಟಿವಿ ದೃಶ್ಯಗಳು ವೈರಲ್ ಆಗಿವೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ಬೋನು ಅಳವಡಿಸಿದ್ದು, ಜನರಿಗೆ ಜಾಗರೂಕರಾಗಿರಲು ಸೂಚಿಸಿದ್ದಾರೆ.
Read Moreಅಖಿಲಾ ಪಜಿಮಣ್ಣು ವಿಚ್ಛೇದನದ ಹಿಂದಿನ ಅಸಲಿ ಸತ್ಯ ಏನು? ಮೌನ ಮುರಿದ ‘ಕನ್ನಡ ಕೋಗಿಲೆ’
ಕನ್ನಡ ಕೋಗಿಲೆ ಖ್ಯಾತಿಯ ಗಾಯಕಿ ಅಖಿಲಾ ಪಜಿಮಣ್ಣು ಅವರು ತಮ್ಮ ವಿಚ್ಛೇದನದ ಕುರಿತು ಅಧಿಕೃತವಾಗಿ ಮಾತನಾಡಿದ್ದಾರೆ. ದಾಂಪತ್ಯದಲ್ಲಿ ಹೊಂದಾಣಿಕೆ ಸಾಧ್ಯವಾಗದ ಕಾರಣ ಪರಸ್ಪರ ಒಪ್ಪಿಗೆಯಿಂದ ಬೇರೆಯಾಗುತ್ತಿರುವುದಾಗಿ ಅವರು ತಿಳಿಸಿದ್ದಾರೆ.
Read Moreರಾಜ್ಯ ಸರ್ಕಾರಕ್ಕೆ ತಟ್ಟಿದ ಪ್ರತಿಭಟನೆ ಬಿಸಿ: ಸುಳ್ಳು ಹೇಳಿ ಬಿಜೆಪಿ ಕೈಗೆ ಅಸ್ತ್ರವಾದ್ರಾ ಸಿಎಂ ಸಿದ್ದರಾಮಯ್ಯ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇಮಕಾತಿ ಅಂಕಿಅಂಶಗಳ ಬಗ್ಗೆ ವಿವಾದ ಎದ್ದಿದೆ. ಸದನದಲ್ಲಿ ನೀಡಿದ 8,157 ಹುದ್ದೆಗಳ ಮಾಹಿತಿಗೂ ಮತ್ತು ಇತ್ತೀಚಿನ 40,000 ಹುದ್ದೆಗಳ ಹೇಳಿಕೆಗೂ ವ್ಯತ್ಯಾಸವಿದ್ದು, ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.
Read Moreಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಶೀದಿ ವಂಚನೆ ಪ್ರಕರಣ: ತನಿಖೆಗೆ ಬಿಜೆಪಿ ಆಗ್ರಹ
ಉಡುಪಿ ನಗರಸಭೆಯಲ್ಲಿ ತೆರಿಗೆ ಪಾವತಿ ರಸೀದಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸುವಂತೆ ಬಿಜೆಪಿ ಉಡುಪಿ ನಗರ ಘಟಕವು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದೆ.
Read More
