Breaking News

ಶಿವಮೊಗ್ಗ: ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯ ಭೀಕರ ಕೊಲೆ; ಅನ್ಯಕೋಮಿನ ಮೂವರು ವಿದ್ಯಾರ್ಥಿಗಳ ಬಂಧನ!

ಶಿವಮೊಗ್ಗದ ಖಾಸಗಿ ಕಾಲೇಜೊಂದರಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬಂದ ವಿದ್ಯಾರ್ಥಿಯನ್ನು ಆತನ ಸಹಪಾಠಿಗಳೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Read More

ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು: ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಬಗ್ಗೆ ಬಹಳಷ್ಟು ಚರ್ಚೆಗಳು ಆಗುತ್ತಿದೆ. ಆದರೆ ಸಿಎಂ ಬದಲಾವಣೆ ವಿಚಾರ ಹೈ ಕಮಾಂಡ್‌ಗೆ ಬಿಟ್ಟದ್ದು ಎಂದು ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟಪಡಿಸಿದರು.

Read More

Shocking: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ, ಪ್ರಯಾಣಿಕರು ಪಾರು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ಸುಳ್ಯ ಸಮೀಪ ನಡೆದಿದೆ

Read More