Breaking News

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಚ್ಚರಿಯ ಘಟನೆ: 1908ರ ತಾಮ್ರ ಶಾಸನ ಪತ್ತೆ!

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಂಡನಾಯಕನ ಕಟ್ಟೆಯ ಜೀರ್ಣೋದ್ಧಾರ ವೇಳೆ 1908ನೇ ಇಸವಿಯ ತಾಮ್ರದ ಶಾಸನ ಪತ್ತೆಯಾಗಿದೆ. ಇದು ದೇವಸ್ಥಾನದ ಐತಿಹಾಸಿಕ ಮಹತ್ವವನ್ನು ಸಾರುತ್ತಿದೆ.

Read More

ಪುತ್ತೂರು: ಹಾರಾಡಿ ರೈಲ್ವೇ ಹಳಿಯಲ್ಲಿ ವ್ಯಕ್ತಿಗೆ ರೈಲು ಡಿಕ್ಕಿ; ಸ್ಥಳದಲ್ಲೇ ಸಾವು

ಹಾರಾಡಿ ರೈಲ್ವೇ ಮೇಲ್ಸೇತುವೆಯ ಸಮೀಪವಿರುವ ಹಳಿಗಳ ಮೇಲೆ ಈ ಅವಘಡ ಸಂಭವಿಸಿದೆ.

Read More

ದಕ್ಷಿಣ ಕನ್ನಡ: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಘೋಷಣೆ

ದಕ್ಷಿಣ ಕನ್ನಡ ಸಹಕಾರಿ ಹಾಲು ತನ್ನ ಹಾಲು ಉತ್ಪಾದಕ ಸದಸ್ಯರಿಗೆ ಪ್ರತಿ ಲೀಟ‌ರ್ ಹಾಲಿಗೆ ₹1 ರೂ. ಹೆಚ್ಚುವರಿ ಪ್ರೋತ್ಸಾಹಧನ ನೀಡಲು ತೀರ್ಮಾನಿಸಿದೆ.

Read More