Udupi : ಕೋಡಿಬೆಂಗ್ರೆ ಕಡಲತೀರದ ಬಳಿ ಪ್ರವಾಸಿಗರ ದೋಣಿ ಪಲ್ಟಿ : ಹಲವರಿಗೆ ಗಾಯ

ಸೋಮವಾರ ಬೆಳಗ್ಗೆ ಕೋಡಿಬೆಂಗ್ರೆ ಕಡಲತೀರದ ಬಳಿ ಸಮುದ್ರದಲ್ಲಿ ಪ್ರವಾಸಿಗರ ದೋಣಿ ಪಲ್ಟಿಯಾದ ಪರಿಣಾಮ ಹಲವು ಪ್ರವಾಸಿಗರು ಗಾಯಗೊಂಡಿದ್ದಾರೆ. ಗಣರಾಜ್ಯೋತ್ಸವದ ಪ್ರಯುಕ್ತ ಸಮೀಪದ ರೆಸಾರ್ಟ್‌ನಲ್ಲಿ ತಂಗಿದ್ದ ಪ್ರವಾಸಿಗರ ಗುಂಪೊಂದು ಮನರಂಜನಾ ದೋಣಿ ಸವಾರಿಗಾಗಿ ಸಮುದ್ರಕ್ಕೆ ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.

Read More

ಉಡುಪಿ: ಪರ್ಯಾಯ ಕಾರ್ಯಕ್ರಮದಲ್ಲಿ ಕೇಸರಿ ಧ್ವಜ ಹಾರಿಸಿದ ಡಿಸಿ ವಿರುದ್ಧ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಒತ್ತಾಯ

ಉಡುಪಿ: ಪರ್ಯಾಯ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಪ್ರದರ್ಶಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿಕೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾಂಗ್ರೆಸ್‌ ಬುಧವಾರ ಒತ್ತಾಯಿಸಿದೆ

Read More

ಉಡುಪಿ: ಇನ್ನು ಮುಂದೆ ಶ್ರೀಕೃಷ್ಣ ದೇವಾಲಯ ಪ್ರವೇಶಿಸುವಾಗ ಈ ರೂಲ್ಸ್ ಕಡ್ಡಾಯ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠವು ಎಲ್ಲಾ ಭಕ್ತರಿಗೆ ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದ್ದು, ದೇವಾಲಯದ ಆವರಣವನ್ನು ಪ್ರವೇಶಿಸುವ ಮೊದಲು ಪುರುಷ ಭಕ್ತರು ತಮ್ಮ ಶರ್ಟ್‌ಗಳನ್ನು ತೆಗೆಯುವುದು ಕಡ್ಡಾಯವಾಗಿದೆ. ಪರ್ಯಾಯ ಶಿರೂರು ಮಠ ಹೊರಡಿಸಿದ ಈ ನಿರ್ದೇಶನವು ಜನವರಿ 19 ಸೋಮವಾರದಿಂದ ಜಾರಿಗೆ ಬಂದಿದೆ.

Read More