ಉತ್ತರ ಕನ್ನಡ
ಸವಣಾಲು ಮತ್ತು ಅಚ್ಲಾಡಿಯಲ್ಲಿ ಬೋನಿಗೆ ಬಿದ್ದ ಚಿರತೆಗಳು: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
ಬೆಳ್ತಂಗಡಿ ತಾಲೂಕಿನ ಸವಣಾಲು ಮತ್ತು ಬ್ರಹ್ಮಾವರ ಸಮೀಪದ ಅಚ್ಲಾಡಿಯಲ್ಲಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಎರಡು ಚಿರತೆಗಳು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ಸಮಾಧಾನಗೊಂಡಿದ್ದಾರೆ.
Read Moreದಾಂಡೇಲಿಯಲ್ಲಿ ಮಳೆಯಿಂದ ಕುಸಿದ ಮನೆ ಗೋಡೆ: ಇಬ್ಬರು ವೃದ್ಧೆಯರಿಗೆ ಸಣ್ಣಪುಟ್ಟ ಗಾಯ, ಸಂಪೂರ್ಣ ಆಸ್ತಿಪಾಸ್ತಿ ಹಾನಿ
ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಮಸೀದಿ ಗಲ್ಲಿಯಲ್ಲಿ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದುಬಿದ್ದಿದ್ದು, ಇಬ್ಬರು ವೃದ್ಧೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆ ಹಾಗೂ ಸಾಮಗ್ರಿಗಳು ಸಂಪೂರ್ಣ ಹಾನಿಗೊಳಗಾಗಿವೆ.
Read Moreಅಕ್ಕನ ಅಗಲಿಕೆಯಿಂದ ಕಣ್ಣೀರಿಟ್ಟ ತಮ್ಮ: ಕಾಲಿಲ್ಲದಿದ್ದರೂ ಕೊನೆಯ ಬಾರಿಗೆ ಅಕ್ಕನನ್ನು ನೋಡಲು ಬೈಕ್ನಲ್ಲಿ ಬಂದ ‘ಈರಜ್ಜ’
ಆಸ್ತಿ-ಹಣಕ್ಕಾಗಿ ಬಾಂಧವ್ಯ ಕಳೆದುಕೊಳ್ಳುವ ಈ ಕಾಲದಲ್ಲಿ, ಗ್ಯಾಂಗ್ರಿನ್ನಿಂದ ಕಾಲಿಲ್ಲದಿದ್ದರೂ ಕೊನೆಯ ಬಾರಿಗೆ ಅಕ್ಕನನ್ನು ನೋಡಲು ಬೈಕ್ನಲ್ಲಿ ಬಂದ ತಮ್ಮ ಈರಜ್ಜನ ಹೃದಯಸ್ಪರ್ಶಿ ಘಟನೆ ಕಿಲಾರ ಗ್ರಾಮದಲ್ಲಿ ನಡೆದಿದೆ.
Read Moreಅಂಕೋಲಾದಲ್ಲಿ ಮಾನವೀಯತೆ ಮೆರೆದ ಯುವಕರು: ಮೀನಿನ ಬಲೆಗೆ ಸಿಲುಕಿದ್ದ ಕಡಲಾಮೆಗೆ ಮರುಜೀವ!
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ನದಿಬಾಗ ಸಮುದ್ರ ತೀರದಲ್ಲಿ ಮೀನಿನ ಬಲೆಗೆ ಸಿಲುಕಿದ್ದ ಬೃಹತ್ ಕಡಲಾಮೆಯನ್ನು ಸ್ಥಳೀಯ ಯುವಕರು ಸುರಕ್ಷಿತವಾಗಿ ರಕ್ಷಿಸಿ ಸಮುದ್ರಕ್ಕೆ ಬಿಟ್ಟಿದ್ದಾರೆ
Read Moreಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ: ಜುಲೈ 23 ರಂದು ‘ಯೆಲ್ಲೋ ಅಲರ್ಟ್’ ಘೋಷಣೆ
ಜುಲೈ 22 ಮತ್ತು 23 ರಂದು ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಸೇರಿದಂತೆ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ. ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಣೆ.
Read Moreಅರಬೈಲ್ ಘಾಟ್ ಭೀಕರ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಆಸ್ಪತ್ರೆಗೆ ಸಾಗಿಸುವಾಗ ಮತ್ತೊಬ್ಬ ಯುವಕ ಸಾವು
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಅರಬೈಲ್ ಘಾಟ್ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಧಾರವಾಡ ಮೂಲದ 6 ಮಂದಿ ಸ್ವಿಗ್ಗಿ ಸಿಬ್ಬಂದಿ ಸಾವು. ಧರ್ಮಸ್ಥಳ ಪ್ರವಾಸಕ್ಕೆ ಹೊರಟಿದ್ದಾಗ ಸಂಭವಿಸಿದ ದುರಂತದ ಸಂಪೂರ್ಣ ವಿವರ.
Read Moreಕರಾವಳಿಯ 2 ಜಿಲ್ಲೆಗಳಿಗೆ ನಾಳೆ ‘ರೆಡ್ ಅಲರ್ಟ್’!; ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ
ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.
Read Moreಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಸವಾರ ಸಂದೀಪ್ ನಾಯಕ್ ಸ್ಥಿತಿ ಗಂಭೀರ, ಮಾನವೀಯತೆ ಮೆರೆದ ಸಚಿವ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿ ಅಲಗೇರಿ ಮೂಲದ ಸಂದೀಪ್ ನಾಯಕ್ ಗಂಭೀರ ಗಾಯಗೊಂಡಿರುವ ಅಪಘಾತದ ಸಂಪೂರ್ಣ ವಿವರ ಇಲ್ಲಿದೆ.
Read Moreರಾಜ್ಯಾದ್ಯಂತ ವರುಣಾರ್ಭಟ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ತೀವ್ರ ಗಾಳಿ-ಮಳೆಯ ಎಚ್ಚರಿಕೆ
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜುಲೈ 5ರ ವರೆಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇತ್ತ ಉತ್ತರ ಒಳನಾಡಿನಲ್ಲೂ ಜುಲೈ 7ರ ವರೆಗೆ ವರ್ಷಧಾರೆ ಮುಂದುವರಿಯಲಿದೆ.
Read Moreಶಿರಸಿಯ ಹಾಸ್ಟೆಲ್ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯಿಂದ ಮಗುವಿಗೆ ಜನನ!
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ತಹಶಿಲ್ದಾರ್ ಹಾಗೂ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ ಸಂಪೂರ್ಣ ವರದಿ.
Read More
