ಉತ್ತರ ಕನ್ನಡ
ಅರಬೈಲ್ ಘಾಟ್ ಭೀಕರ ದುರಂತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಆಸ್ಪತ್ರೆಗೆ ಸಾಗಿಸುವಾಗ ಮತ್ತೊಬ್ಬ ಯುವಕ ಸಾವು
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಸಮೀಪದ ಅರಬೈಲ್ ಘಾಟ್ನಲ್ಲಿ ನಡೆದ ಭೀಕರ ಅಪಘಾತದಲ್ಲಿ ಧಾರವಾಡ ಮೂಲದ 6 ಮಂದಿ ಸ್ವಿಗ್ಗಿ ಸಿಬ್ಬಂದಿ ಸಾವು. ಧರ್ಮಸ್ಥಳ ಪ್ರವಾಸಕ್ಕೆ ಹೊರಟಿದ್ದಾಗ ಸಂಭವಿಸಿದ ದುರಂತದ ಸಂಪೂರ್ಣ ವಿವರ.
Read Moreಕರಾವಳಿಯ 2 ಜಿಲ್ಲೆಗಳಿಗೆ ನಾಳೆ ‘ರೆಡ್ ಅಲರ್ಟ್’!; ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ
ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.
Read Moreಸಚಿವ ಯು.ಟಿ. ಖಾದರ್ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಸವಾರ ಸಂದೀಪ್ ನಾಯಕ್ ಸ್ಥಿತಿ ಗಂಭೀರ, ಮಾನವೀಯತೆ ಮೆರೆದ ಸಚಿವ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿಯಾಗಿ ಅಲಗೇರಿ ಮೂಲದ ಸಂದೀಪ್ ನಾಯಕ್ ಗಂಭೀರ ಗಾಯಗೊಂಡಿರುವ ಅಪಘಾತದ ಸಂಪೂರ್ಣ ವಿವರ ಇಲ್ಲಿದೆ.
Read Moreರಾಜ್ಯಾದ್ಯಂತ ವರುಣಾರ್ಭಟ: ಕರಾವಳಿ, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ತೀವ್ರ ಗಾಳಿ-ಮಳೆಯ ಎಚ್ಚರಿಕೆ
ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಇನ್ನು ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಜುಲೈ 5ರ ವರೆಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇತ್ತ ಉತ್ತರ ಒಳನಾಡಿನಲ್ಲೂ ಜುಲೈ 7ರ ವರೆಗೆ ವರ್ಷಧಾರೆ ಮುಂದುವರಿಯಲಿದೆ.
Read Moreಶಿರಸಿಯ ಹಾಸ್ಟೆಲ್ನಲ್ಲಿ 9ನೇ ತರಗತಿ ವಿದ್ಯಾರ್ಥಿನಿಯಿಂದ ಮಗುವಿಗೆ ಜನನ!
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ತಹಶಿಲ್ದಾರ್ ಹಾಗೂ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ ಸಂಪೂರ್ಣ ವರದಿ.
Read Moreಭಟ್ಕಳ ಕಡಲತೀರ ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ!
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅಳ್ವೆಕೋಡಿ ಬೀಚ್ನಲ್ಲಿ ಕಪ್ಪೆಚಿಪ್ಪು ಆರಿಸಲು ಹೋಗಿ ಜಲಸಮಾಧಿಯಾದವರ ಸಂಖ್ಯೆ 11ಕ್ಕೆ ಏರಿಕೆ. ಮಾದೇವ್ ನಾಯ್ಕ್ ಶವ ಪತ್ತೆ.
Read Moreಕಾರವಾರ: 33 ವರ್ಷಗಳ ಹಿಂದಿನ ಕೊಲೆ ಪ್ರಕರಣ; ತಲೆಮರೆಸಿಕೊಂಡಿದ್ದ ಆರೋಪಿಗೆ 5 ವರ್ಷ ಜೈಲು ಶಿಕ್ಷೆ!
ಕಾರವಾರದಲ್ಲಿ 33 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ.
Read Moreಶಿರಸಿಯ ಬಾಲಕನ ಅಪರೂಪದ ಸಾಧನೆ: ಶೀರ್ಷಾಸನದಲ್ಲೇ ಶಿವ ತಾಂಡವ ಸ್ತೋತ್ರ ಪಠಿಸಿ ವಿಶ್ವ ದಾಖಲೆ!
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಬಾಲಕ ಓಂ ಮಾಡಿರುವ ಈ ಅಪರೂಪದ ಸಾಧನೆ ನಿಜಕ್ಕೂ ಶ್ಲಾಘನೀಯ.
Read Moreಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ
ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
Read Moreಕರ್ನಾಟಕ ಹವಾಮಾನ ವರದಿ: ಇಂದು ಬಿಸಿಲ ಬೇಗೆಯ ನಡುವೆ ಹಲವೆಡೆ ಗುಡುಗು ಸಹಿತ ಆಲಿಕಲ್ಲು ಮಳೆ!
ಕರ್ನಾಟಕ ಹವಾಮಾನ ವರದಿ ಏಪ್ರಿಲ್ 20, 2026: ರಾಜ್ಯದಲ್ಲಿ ಬಿಸಿಲ ಬೇಗೆ ಮುಂದುವರಿದಿದ್ದು, ಕಲಬುರಗಿಯಲ್ಲಿ 42°C ತಾಪಮಾನ ದಾಖಲಾಗಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವೆಡೆ ಇಂದು ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಸಂಪೂರ್ಣ ವರದಿ ಇಲ್ಲಿದೆ.
Read More
