Breaking News

ಕೊಡಗು: ಹಿಂದು ಕಾರ್ಯಕರ್ತನ ಮೇಲೆ ಹಲ್ಲೆ, ಬಿಜೆಪಿಯಿಂದ ಖಂಡನೆ

ಹಿಂದು ಸಂಗಮ ಹಿನ್ನೆಲೆಯಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡುವ ಸಂದರ್ಭ, ಸಿದ್ದೀಕ್ ಹಾಗೂ ಅವರ ಸಂಗಡಿಗರು ಅಪ್ಪಚ್ಚಿರ ಗೌತಮ್ ಎಂಬವರ ಮೇಲೆ ಮರಣಾಂತಿಕ ಹಲ್ಲೆ ನಡೆಸಿದ ಪರಿಣಾಮ, ಗಾಯಾಳುವನ್ನು ಮಡಿಕೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Read More

ಕೊಡಗು: ಅಪರಿಚಿತ ವ್ಯಕ್ತಿ ಹಾರಿಸಿದ ಗುಂಡು ತಾಗಿ ವ್ಯಕ್ತಿ ಗಂಭೀರ

ವ್ಯಕ್ತಿಯೋರ್ವರು ತಮ್ಮ ಮನೆ ಹಿಂಬದಿ ಕೆಲಸ ಮಾಡುತ್ತಿದ್ದ ಸಂದರ್ಭ ಏಕಾಏಕಿ ತೂರಿ ಬಂದ ಗುಂಡು ತಗುಲಿ ಗಂಭೀರ ಗಾಯಗೊಂಡ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪ ನಡೆದಿದೆ‌. 

Read More

ಮಡಿಕೇರಿ: ‘ಮನೆಗೊಂದು ಗ್ರಂಥಾಲಯ’ ಕಾರ್ಯಕ್ರಮಕ್ಕೆ ಚಾಲನೆ

ಕೊಡಗು ಜಿಲ್ಲೆಯಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮಕ್ಕೆ ಚಾಲನೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು