Breaking News

ಕಾಲೇಜು ತರಗತಿಯಲ್ಲೇ ವಿದ್ಯಾರ್ಥಿನಿಯರ ಗಲಾಟೆ; ಬೆಂಚ್‌ಗಾಗಿ ಹೊಡೆದಾಡಿಕೊಂಡು ಕಿವಿಗೆ ತೀವ್ರ ಗಾಯ, ಕೃತ್ಯ ಸಿಸಿಟಿವಿಯಲ್ಲಿ ಸೆರೆ

ಕೆಜಿಎಫ್ ಮಹಾವೀರ ಜೈನ್ ಕಾಲೇಜಿನಲ್ಲಿ ಬೆಂಚ್ ಬದಲಾಯಿಸುವ ವಿಚಾರಕ್ಕೆ ಇಬ್ಬರು ಬಿಸಿಎ ವಿದ್ಯಾರ್ಥಿನಿಯರ ನಡುವೆ ಹಲ್ಲೆ ನಡೆದಿದೆ. ಗಾಯಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲಾಗಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Read More

ಬಂಗಾರಪೇಟೆಯಲ್ಲಿ ಬಿರಿಯಾನಿ, ಮೊಸರು ಬಜ್ಜಿಯಲ್ಲಿ ಸತ್ತ ಹಲ್ಲಿ ಪತ್ತೆ

ಕೋಲಾರದ ಬಂಗಾರಪೇಟೆಯ ಬಿಜಿಟಿ ಹೋಟೆಲ್‌ನಲ್ಲಿ ಹಲ್ಲಿ ಬಿದ್ದ ಬಿರಿಯಾನಿ ತಿಂದು ಇಬ್ಬರು ಆಸ್ಪತ್ರೆಗೆ ದಾಖಲು. ಆಹಾರ ಇಲಾಖೆಯಿಂದ ಹೋಟೆಲ್ ಬಂದ್. ಮನೆಯಲ್ಲೇ ಗಾಂಜಾ ಬೆಳೆದಿದ್ದ ಚಂದ್ರ ಪ್ರಕಾಶ್ ಬಂಧನ.

Read More

ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

Read More