Breaking News

ಪ್ರಾಮಾಣಿಕತೆಗೆ ಸಿಕ್ಕಿತು ಬೆಲೆ: ಸರ್ಕಾರಕ್ಕೆ ನಿಧಿ ನೀಡಿದ್ದ ಲಕ್ಕುಂಡಿ ಪ್ರಜ್ವಲ್‌ಗೆ ನಿವೇಶನ ಮಂಜೂರು ಮಾಡಿದ ಸರ್ಕಾರ!

ಲಕ್ಕುಂಡಿಯಲ್ಲಿ ಸಿಕ್ಕ ಪುರಾತನ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ ಬಾಲಕ ಪ್ರಜ್ವಲ್ ರಿತ್ತಿಗೆ ಬಂಪರ್ ಬಹುಮಾನ ಸಿಕ್ಕಿದೆ. ರಾಜ್ಯ ಸರ್ಕಾರವು ಆತನಿಗೆ ನಿವೇಶನ ಮತ್ತು ಶೈಕ್ಷಣಿಕ ನೆರವು ನೀಡುವುದಾಗಿ ಘೋಷಿಸಿದೆ.

Read More

ಗದಗ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ಮೂವರು ಮಹಿಳೆಯರ ಮೇಲೆ ಹರಿದ ಕೆಕೆಆರ್‌ಟಿಸಿ ಬಸ್

ಗದಗ ಹೊಸ ಬಸ್ ನಿಲ್ದಾಣದಲ್ಲಿ ಮಾಸ್ಕಿ ಡಿಪೋಗೆ ಸೇರಿದ ಕೆಕೆಆರ್‌ಟಿಸಿ ಬಸ್ ಮೂವರು ಮಹಿಳೆಯರ ಮೇಲೆ ಹರಿದಿದೆ. ಶಾಂತವ್ವ ಎಂಬುವವರ ಕಾಲು ತುಂಡಾಗಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಕಮಿಷನ್ ಪಡೆಯುತ್ತಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

ಕಮಿಷನ್ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಧಾರಾವಾಡದ ಜಿಲ್ಲಾ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು