ಚಿಕಿತ್ಸೆ ಫಲಕಾರಿಯಾಗದೆ ಅವಿವಾಹಿತ 21 ವರ್ಷದ ಬಾಣಂತಿ ಸಾವು: ಚಿಕಿತ್ಸೆ ವೇಳೆ ಬಯಲಾಯ್ತು ಗರ್ಭಿಣಿಯಾಗಿದ್ದ ರಹಸ್ಯ

ತೀವ್ರ ಹೊಟ್ಟೆನೋವಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಚಿಕ್ಕಬಳ್ಳಾಪುರ ಮೂಲದ 21 ವರ್ಷದ ಅವಿವಾಹಿತ ಯುವತಿ, ಸಿಜೇರಿಯನ್ ಶಸ್ತ್ರಚಿಕಿ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.

Read More

ಚಿಕ್ಕಬಳ್ಳಾಪುರ ಹೋಂಸ್ಟೇನಲ್ಲಿ ಯುವತಿ ನಿಗೂಢ ಸಾವು: ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಕ್ಕಿದ ಪ್ರಿಯಕರ ಆಸ್ಪತ್ರೆಗೆ ದಾಖಲು; ಪ್ರೇಮಿಗಳ ಆತ್ಮಹತ್ಯೆ ಯತ್ನವೋ ಅಥವಾ ಕೊಲೆಯೋ?

ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿ ಬಳಿಯ ಹೋಂಸ್ಟೇನಲ್ಲಿ ಯುವತಿ ಶಂಕಾಸ್ಪದ ಸಾವು. ಪ್ರಿಯಕರ ಸಂಜೀತ್ ಅಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ. ಕುಟುಂಬದ ವಿರೋಧದ ಹಿನ್ನೆಲೆ ತನಿಖೆ ಚುರುಕು.

Read More

ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

Read More