ಚಿಕ್ಕಮಗಳೂರು
ಚಿಕ್ಕಮಗಳೂರಿನಲ್ಲಿ ಉದ್ವಿಗ್ನತೆ: ಹಿಂದೂ ಮನೆ ಮೇಲೆ ಕಲ್ಲುತೂರಾಟ; ಪೊಲೀಸ್ ಠಾಣೆ ಎದುರು ಭಜರಂಗದಳ – SDPI ಮುಖಾಮುಖಿ!
ಚಿಕ್ಕಮಗಳೂರಿನಲ್ಲಿ ನಡೆದ ಕಲ್ಲುತೂರಾಟದ ಘಟನೆ ಮತ್ತು ಅದರ ಬೆನ್ನಲ್ಲೇ ಉಂಟಾದ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ
Read More‘ನಾನು ಬರುವಾಗ ಇಬ್ಬರು ಬೆಡ್ರೂಮ್ನಲ್ಲಿ ಇದ್ದರು’: ರಾತ್ರಿ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್ ಮುಖಂಡ
ಕಾಂಗ್ರೆಸ್ ಮುಖಂಡ ರಾಹಿಲ್ ಎಂಬುವವರು ರಾತ್ರಿ ವೇಳೆ ವಿವಾಹಿತ ಮಹಿಳೆಯೊಬ್ಬರ ಮನೆಯಲ್ಲಿದ್ದಾಗ ಅಕ್ಕಪಕ್ಕದ ಮನೆಯ ಯುವಕರು ಅವರನ್ನು ತಡೆದು ಪ್ರಶ್ನಿಸಿದ್ದಾರೆ.
Read Moreಚಿಕ್ಕಮಗಳೂರು: ಅರ್ಚಕನಿಂದ ಮಹಿಳೆ ಮೇಲೆ ಅತ್ಯಾಚಾರ
ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸರು ಮಹಿಳೆಯ ಜಾತಕದಲ್ಲಿನ ದೋಷಗಳನ್ನು ನಿವಾರಿಸುವುದಾಗಿ ಭರವಸೆ ನೀಡಿದ ಆಕೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ದೇವಸ್ಥಾನದ ಅರ್ಚಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Read Moreಮಹಿಳೆ ಜೊತೆ ಸಿಕ್ಕಿಬಿದ್ದ ಸಿ ಟಿ ರವಿ ಅಪ್ತ; ತಂಡದಿಂದ ಹಲ್ಲೆ
ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಪ್ತ ಹಾಗೂ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಸಿಡಿಎ) ಮಾಜಿ ಅಧ್ಯಕ್ಷ ಆನಂದ್ ಅವರು ಮಹಿಳೆಯೊಂದಿಗಿದ್ದಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದು ತಂಡದಿಂದ ಹಲ್ಲೆಗೊಳಗಾಗಿದ್ದಾರೆ.
Read Moreಜಾರಿಗೂ ಮುನ್ನ ದ್ವೇಷ ಭಾಷಣ ಮಸೂದೆಯಡಿ ಬಿಜೆಪಿ ಮುಖಂಡ ವಿಕಾಸ್ರಿಗೆ ನೋಟಿಸ್
ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ಅಂಕಿತ ಇನ್ನೂ ಬಿದ್ದಿಲ್ಲ. ಆದರೆ, ಜಾರಿಗೂ ಮುನ್ನವೇ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಇಲಾಖೆ ಬಿಜೆಪಿ ಮುಖಂಡ ವಿಕಾಸ್ ಪಿ. ಅವರಿಗೆ ದ್ವೇಷ ಭಾಷಣ ಮಸೂದೆಯಡಿ ನೋಟಿಸ್ ಜಾರಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.
Read MoreChikkamagalur : ಮದುವೆಗೂ ಮುನ್ನ ತಾಯಿಯಾದ ಮೊಮ್ಮಗಳು: ಶಿಶುವಿನ ಕತ್ತು ಹಿಸುಕಿದ ಅಜ್ಜಿ!
ಕಳೆದ 15 ದಿನಗಳ ಹಿಂದೆ ಮನೆಯಲ್ಲೇ ಯುವತಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಹೋದರೆ ವಿಷಯ ಜಗಜ್ಜಾಹೀರಾಗುತ್ತದೆ ಎಂಬ ಕಾರಣಕ್ಕೆ, ನರ್ಸ್ ಆಗಿದ್ದ ಯುವತಿ ತನ್ನ ತಂದೆ-ತಾಯಿ ಮತ್ತು ಅಜ್ಜಿಯ ಸಹಾಯದಿಂದ ಮನೆಯಲ್ಲೇ ಹೆರಿಗೆ ಮಾಡಿಸಿಕೊಂಡಿದ್ದು, ಮಗು ಹುಟ್ಟಿದ ತಕ್ಷಣ ಮನೆಯವರೆಲ್ಲಾ ಸೇರಿ ಕ್ರೂರ ನಿರ್ಧಾರವೊಂದನ್ನು ತೆಗೆದುಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
Read More
