ಬೆಂಗಳೂರು ಸೇರಿ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ; ನಾಳೆ ದಕ್ಷಿಣ ಕನ್ನಡಕ್ಕೆ ವರುಣನ ಆಗಮನ

ರಾಜ್ಯದಲ್ಲಿ ಬಿಸಿಲಿನ ತಾಪದಿಂದ ಬೆಂದಿದ್ದ ಜನತೆಗೆ ವರುಣ ತಂಪು ನೀಡುತ್ತಿದ್ದಾನೆ. ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಐದು ದಿನಗಳ ಕಾಲ ರಾಜ್ಯದ 25 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.

Read More

ದಕ್ಷಿಣ ಕನ್ನಡ, ಉಡುಪಿ ಸೇರಿ 15 ಜಿಲ್ಲೆಗಳಲ್ಲಿ ಗಾಳಿ, ಗುಡುಗು ಮಿಂಚು ಸಹಿತ ಮಳೆ, ಯೆಲ್ಲೋ ಅಲರ್ಟ್

ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ತೀವ್ರಗೊಂಡಿದ್ದು, ಮಾರ್ಚ್ 27ರಿಂದ ಏಪ್ರಿಲ್ 2ರವರೆಗೆ ರಾಜ್ಯದ ಹಲವೆಡೆ ಮಳೆ, ಗುಡುಗು, ಮಿಂಚು ಹಾಗೂ 30–50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 29ರಿಂದ ಮಳೆ ಹೆಚ್ಚಾಗಲಿದೆ.

Read More

ಚಿತ್ರದುರ್ಗ: ಬಾಣಂತಿ ಸಾವು; ಐಸಿಯು ಎಂದು ಶವಗಾರಕ್ಕೆ ಶಿಫ್ಟ್ ಮಾಡಿದ ಆರೋಪ! ಜಿಲ್ಲಾಸ್ಪತ್ರೆಯಲ್ಲಿ ಉದ್ವಿಗ್ನ ಸ್ಥಿತಿ

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 28 ವರ್ಷದ ಬಾಣಂತಿ ಶಿಲ್ಪಾ ಸಾವನ್ನಪ್ಪಿದ್ದಾರೆ. ಐಸಿಯು ಬದಲು ಶವಗಾರಕ್ಕೆ ಶಿಫ್ಟ್ ಮಾಡಿದ ಗಂಭೀರ ಆರೋಪ ಕೇಳಿಬಂದಿದ್ದು, ಆಸ್ಪತ್ರೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

Read More