Breaking News

ಭಾರತ ಸನಾತನವೂ, ನಿತ್ಯನೂತನವೂ ಆಗಿದೆ: ಡಾ.ಪ್ರಭಾಕರ್ ಭಟ್ ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಫೆ.2ರಂದು “ಕನ್ನಡ ಸಾಹಿತ್ಯದಲ್ಲಿ ರಾಷ್ಟ್ರಭಾವದ ಪ್ರತಿಬಂಬ”ಎಂಬ  ವಿಷಯದ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಿತು.

Read More

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ, ಆಚರಣೆಗಳನ್ನು ಉಳಿಸಿ: ಸುಳ್ಯ ಶಾಸಕರಿಗೆ ಮನವಿ

ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಮತ್ತು ಆಚರಣೆಗಳನ್ನು ಉಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆ ಸಾಂಪ್ರದಾಯಿಕ ಆಚರಣಾ ಹಿತರಕ್ಷಣಾ ವೇದಿಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಮನವಿ ಮಾಡಿದೆ.

Read More

ಜಂಪ್ ರೋಪ್ ಸ್ಪರ್ಧೆ: ಕೊಯಿಲ ಸರ್ಕಾರಿ ಶಾಲೆಯ ರಂಜನ್‌ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ರಾಜ್ಯ ಮಟ್ಟದ ಜಂಪ್ ರೋಪ್ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲ ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ರಂಜನ್‌ ಕುಮಾರ್‌ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು