ದಕ್ಷಿಣ ಕನ್ನಡ
ಮಂಗಳೂರು-ಯಶವಂತಪುರ ‘ವಂದೇ ಭಾರತ್’ 2ನೇ ಟ್ರಯಲ್ ರನ್ ಯಶಸ್ವಿ: ನಿಗದಿಗಿಂತ 55 ನಿಮಿಷ ಮುಂಚಿತವಾಗಿ ತಲುಪಿದ ರೈಲು
ಯಶವಂತಪುರ-ಮಂಗಳೂರು ವಂದೇ ಭಾರತ್ ರೈಲಿನ 2ನೇ ಟ್ರಯಲ್ ರನ್ ಯಶಸ್ವಿಯಾಗಿದ್ದು, ನಿಗದಿತ ಸಮಯಕ್ಕಿಂತ 55 ನಿಮಿಷ ಮುಂಚಿತವಾಗಿ ತಲುಪಿದೆ.
Read Moreಮಂಚಿ-ಇರಾ: ಸೆ.14ರಂದು 46ನೇ ಶ್ರೀ ಗಣೇಶೋತ್ಸವ
ಮಂಚಿ-ಇರಾ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಸೆ.14ರಂದು 46ನೇ ವರ್ಷದ ಗಣೇಶೋತ್ಸವ ಆಯೋಜನೆ. ಕಾರ್ಯಕ್ರಮಗಳ ಸಂಪೂರ್ಣ ವಿವರ ಇಲ್ಲಿದೆ.
Read Moreಮೋಂತಿಮಾರಿನಲ್ಲಿ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಿಂದ ‘ಉತ್ಕರ್ಷ್ 2026’ ಫೆಸ್ಟ್
ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ವತಿಯಿಂದ ಪಿಯು ವಿದ್ಯಾರ್ಥಿಗಳಿಗೆ ‘ಉತ್ಕರ್ಷ್ 2026’ ಫೆಸ್ಟ್ ಮೋಂತಿಮಾರಿನಲ್ಲಿ ವಿಜೃಂಭಣೆಯಿಂದ ಉದ್ಘಾಟನೆಗೊಂಡಿತು. ಸಂಪೂರ್ಣ ವರದಿ ಇಲ್ಲಿದೆ
Read Moreಮಂಗಳೂರು-ಬೆಂಗಳೂರು ವಂದೇ ಭಾರತ್: ಪುತ್ತೂರಿನಲ್ಲಿ ಶಾಶ್ವತ ನಿಲುಗಡೆಗೆ ಸಂಸದರ ಗ್ರೀನ್ ಸಿಗ್ನಲ್, ವೇಳಾಪಟ್ಟಿ ಬದಲಾವಣೆಗೆ ಎಂಎಲ್ಸಿ ಕಿಶೋರ್ ಕುಮಾರ್ ಆಗ್ರಹ
ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲಿಗೆ ಪುತ್ತೂರಿನಲ್ಲಿ ಶಾಶ್ವತ ನಿಲುಗಡೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಮ್ಮತಿಸಿದ್ದು, ಸಮಯ ಬದಲಾವಣೆಗೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಆಗ್ರಹಿಸಿದ್ದಾರೆ.
Read Moreಮಂಗಳೂರು-ಸನೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ: ಕ್ರೀಡಾಪಟು ಅಶ್ವಿನ್ ನಾಯಕ್ ಜಮೀನಿಗೆ ಹರಿದ ನೀರು; ಹೈಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ
ಮಂಗಳೂರು-ಸನೂರು ರಾಷ್ಟ್ರೀಯ ಹೆದ್ದಾರಿ 169ರ ಕಾಮಗಾರಿಯಿಂದ ಅಂತರರಾಷ್ಟ್ರೀಯ ಕ್ರೀಡಾಪಟು ಅಶ್ವಿನ್ ನಾಯಕ್ ಅವರ ಕೃಷಿ ಭೂಮಿ ಜಲಾವೃತಗೊಂಡ ಪ್ರಕರಣದಲ್ಲಿ, ತಕ್ಷಣವೇ ನೀರು ತೆರವುಗೊಳಿಸಲು ಗುತ್ತಿಗೆ ಸಂಸ್ಥೆ DBLಗೆ ಹೈಕೋರ್ಟ್ ಆದೇಶಿಸಿದೆ.
Read Moreದಕ್ಷಿಣ ಕನ್ನಡ: 7 ಗ್ರಾಮ ಪಂಚಾಯತ್ಗಳ ಮೇಲೆ ಲೋಕಾಯುಕ್ತ ಹಠಾತ್ ದಾಳಿಗೆ ಬೆಚ್ಚಿಬಿದ್ದ ಭ್ರಷ್ಟ ಅಧಿಕಾರಿಗಳು
ದಕ್ಷಿಣ ಕನ್ನಡ ಜಿಲ್ಲೆಯ ೭ ಗ್ರಾಮ ಪಂಚಾಯತಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸುವುದರ ಜೊತೆಗೆ ಭ್ರಷ್ಟ ಅಧಿಕಾರಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.
Read Moreಕಬಕ ಪುತ್ತೂರಿನಲ್ಲಿ ‘ಬೆಂಗಳೂರು-ಮಂಗಳೂರು ವಂದೇ ಭಾರತ್’ ನಿಲುಗಡೆಗೆ ಆಗ್ರಹ: ಕೇಂದ್ರ ಸಚಿವರಿಗೆ ಶಾಸಕ ಕಿಶೋರ್ ಕುಮಾರ್ ಮನವಿ
ಪ್ರಸ್ತಾವಿತ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಬಕ ಪುತ್ತೂರು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸುವಂತೆ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
Read Moreಬಂಟ್ವಾಳ: ಸೆಪ್ಟೆಂಬರ್ 11ರಿಂದ 14ರವರೆಗೆ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥ ಸ್ನಾನ
ಬಂಟ್ವಾಳ ತಾಲೂಕಿನ ಐತಿಹಾಸಿಕ ಸುಳ್ಳಮಲೆ ಗುಹಾ ತೀರ್ಥ ಸ್ನಾನವು ಸೆಪ್ಟೆಂಬರ್ 11ರಿಂದ 14ರವರೆಗೆ ನಡೆಯಲಿದ್ದು, ಸಾಂಪ್ರದಾಯಿಕ ಉಡುಪು ಕಡ್ಡಾಯಗೊಳಿಸಲಾಗಿದೆ.
Read Moreಕರಾವಳಿಯಲ್ಲಿ ‘ಹೈಕೋರ್ಟ್ ಪೀಠ’ ಸ್ಥಾಪನೆಗೆ ಆಗ್ರಹ: ರಾಜ್ಯಸಭಾ ಸಂಸದ ಡಾ. ಎಂ. ನಾಗರಾಜ್ಗೆ ಮನವಿ ಸಲ್ಲಿಕೆ
ಕರಾವಳಿಯಲ್ಲಿ ಕರ್ನಾಟಕ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಬಹುಕಾಲದ ಬೇಡಿಕೆಯನ್ನು ಈಡೇರಿಸುವಂತೆ ಆಗ್ರಹಿಸಿ ಟೀಮ್ ಯು-ಆಕ್ಟ್ ಹಾಗೂ ಕರಾವಳಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯಿಂದ ರಾಜ್ಯಸಭಾ ಸಂಸದ ಡಾ. ಎಂ. ನಾಗರಾಜ್ಗೆ ಮನವಿ ಸಲ್ಲಿಸಲಾಯಿತು.
Read Moreಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 25ನೇ ವಾರ್ಷಿಕ ಮಹಾಸಭೆ
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 25ನೇ ವಾರ್ಷಿಕ ಮಹಾಸಭೆ ಪುತ್ತೂರಿನಲ್ಲಿ ನಡೆಯಿತು. 800 ಕೋಟಿ ರೂ. ವಾರ್ಷಿಕ ವ್ಯವಹಾರ, 1,000 ಕೋಟಿ ರೂ. ಗುರಿ ಹಾಗೂ ಸಂಸ್ಥೆಯ ಮುಂದಿನ ಯೋಜನೆಗಳ ಮಾಹಿತಿ.
Read More
