Breaking News

ದಕ್ಷಿಣ ಕನ್ನಡದಲ್ಲಿ ನಾಳೆ ಭಾರೀ ಮಳೆ ಮುನ್ನೆಚ್ಚರಿಕೆ: ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮಂಗಳೂರು ಉಪವಿಭಾಗದಲ್ಲಿ ಹೈಸ್ಕೂಲ್‌ವರೆಗೆ ಹಾಗೂ ಪುತ್ತೂರು ಉಪವಿಭಾಗದಲ್ಲಿ ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.

Read More

ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನ: ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೇಶವ ಭಂಡಾರಿ ಕೈಪ ಆಯ್ಕೆ

ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಪ್ರಸಿದ್ಧ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ನೂತನ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೇಶವ ಭಂಡಾರಿ ಕೈಪ ಅವರು ಆಯ್ಕೆಯಾಗಿದ್ದಾರೆ.

Read More

ಬೆಂಗಳೂರು – ಮಂಗಳೂರು ರೈಲು ಪ್ರಯಾಣಿಕರ ಗಮನಕ್ಕೆ: ಯೇಡಕುಮಾರಿ-ಸಿರಿವಾಗಿಲು ಮಧ್ಯೆ ಗುಡ್ಡ ಕುಸಿತ

ಯೇಡಕುಮಾರಿ ಹಾಗೂ ಸಿರಿವಾಗಿಲು ನಿಲ್ದಾಣಗಳ ನಡುವೆ ಭಾರಿ ಗುಡ್ಡ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಮಂಗಳೂರು-ಬೆಂಗಳೂರು ಹಾಗೂ ಮುರುಡೇಶ್ವರ ನಡುವಿನ ಹಲವು ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

Read More