ದಕ್ಷಿಣ ಕನ್ನಡ
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಶ್ರೀ ವ್ಯಾಸ ಪೂರ್ಣಿಮಾ ಆಚರಣೆ: ಭಾವಪೂರ್ಣ ಗುರುವಂದನೆ
ಪುತ್ತೂರಿನ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ವ್ಯಾಸ ಪೂರ್ಣಿಮಾ (ಗುರುಪೂರ್ಣಿಮಾ) ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ಜರುಗಿತು. ಪುರೋಹಿತ ನಾಗರಾಜ ಭಟ್ ಅವರಿಗೆ ಪಾದಪೂಜೆ ಸಲ್ಲಿಸಿ ಗುರುವಂದನೆ ನೀಡಲಾಯಿತು.
Read Moreಪುತ್ತೂರು: ಅಪಘಾತದಲ್ಲಿ ಗಾಯಗೊಂಡ ವಿಶಾಲ್ಗೆ ಅರುಣ ಸಾರಥಿ ಸಂಘಟನೆಯಿಂದ ಧನಸಹಾಯ
ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿಶಾಲ್ ಅವರಿಗೆ ಅರುಣ ಸಾರಥಿ ಸಂಘಟನೆಯ ವತಿಯಿಂದ ₹10 ಸಾವಿರ ಧನಸಹಾಯ ವಿತರಿಸಲಾಯಿತು. ಸಂಘಟನೆಯು ಇದುವರೆಗೆ ಒಟ್ಟು ₹2.40 ಲಕ್ಷಕ್ಕೂ ಅಧಿಕ ನೆರವು ನೀಡಿದೆ.
Read Moreಭಾರಿ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
Read Moreಶ್ರೀರಾಮ ಪ್ರೌಢಶಾಲೆಯಲ್ಲಿ ವೈಭವದ ‘ಗುರುಪೂಜಾ ಉತ್ಸವ’, ಸಾಮೂಹಿಕ ಹುಟ್ಟುಹಬ್ಬ ಹಾಗೂ ಭಜನಾ ಕಾರ್ಯಕ್ರಮ
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ ಜುಲೈ 31ರಂದು ಗುರುಪೂಜಾ ಉತ್ಸವ, ಸಾಮೂಹಿಕ ಹುಟ್ಟುಹಬ್ಬ, ಭಜನೆ ಹಾಗೂ ನಿವೃತ್ತ ಶಿಕ್ಷಕರಿಗೆ ಗುರುವಂದನಾ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು.
Read Moreಮಂಚಿ-ಕೊಳ್ನಾಡು ಶಾಲೆಯಲ್ಲಿ ‘ಮಹಿಳಾ ಸಬಲೀಕರಣ ಮತ್ತು ಮಕ್ಕಳ ಸುರಕ್ಷತೆ’ ಜಾಗೃತಿ ಕಾರ್ಯಕ್ರಮ
ಮಂಚಿ-ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಮಹಿಳಾ ಸಬಲೀಕರಣ ಹಾಗೂ ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
Read Moreಪುತ್ತೂರು: ನರಿಮೊಗರಿನಲ್ಲಿ ಮತ್ತೆ ಪುತ್ತಿಲ ಪರಿವಾರದಿಂದ ಪ್ರತಿಭಟನೆ, ಗುಡುಗಿದ ಅರುಣ್ ಕುಮಾರ್ ಪುತ್ತಿಲ
ಪುತ್ತೂರಿನ ಮಾಯಂಗಳ ರಸ್ತೆ ದುರಸ್ತಿಗೆ ಆಗ್ರಹಿಸಿ ರಸ್ತೆ ತಡೆ ನಡೆಸಿದ ಅರುಣ್ ಪುತ್ತಿಲ ಸೇರಿ ಹಲವರ ವಿರುದ್ಧ ಕೇಸ್ ದಾಖಲಾಗಿದೆ. ಗಡುವು ಮುಗಿದರೂ ಕಾಮಗಾರಿ ಆರಂಭವಾಗದ ಹಿನ್ನೆಲೆಯಲ್ಲಿ ಇಂದು ಮತ್ತೆ ಪ್ರತಿಭಟನೆ ನಡೆಸಲಾಗುತ್ತಿದೆ.
Read Moreಧರ್ಮಸ್ಥಳ ಬಂಗ್ಲೆಗುಡ್ಡೆ ಅಸ್ಥಿಪಂಜರ ಪ್ರಕರಣ: ಮೂರೂ ಅಸ್ಥಿಪಂಜರಗಳ ‘ಡಿಎನ್ಎ’ ದೃಢ, ಮೃತರ ಗುರುತು ಪತ್ತೆ
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾಗಿದ್ದ 3 ಅಸ್ಥಿಪಂಜರಗಳ ಡಿಎನ್ಎ ದೃಢಪಟ್ಟಿದ್ದು, ಕೊಡಗು, ತುಮಕೂರು ಹಾಗೂ ಕೋಲಾರ ಮೂಲದವರ ಗುರುತು ಪತ್ತೆಯಾಗಿದೆ ಎಂದು ಎಸ್ಐಟಿ ವರದಿ ತಿಳಿಸಿದೆ.
Read Moreಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ಗುರುಪೂರ್ಣಿಮೆ” ಆಚರಣೆ: ಜ್ಞಾನದ ಬೆಳಕು ಮೂಡಿಸುವವರೇ ಗುರು
ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಮುಖ್ಯ ಅಭ್ಯಾಗತರಾಗಿ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಪರ್ಕ ಪ್ರಮುಖ್ ಸುಜಿತ್ ಕೊಟ್ಟಾರಿ ಭಾಗವಹಿಸಿ ಗುರುಪೂರ್ಣಿಮೆ ಮಹತ್ವ ತಿಳಿಸಿದರು.
Read Moreಶಾಂತಿನಗರ ಪ್ರೌಢಶಾಲೆಗೆ ‘ಸೋಲಾರ್ CC ಕ್ಯಾಮೆರಾ’, ಕೋಡಿಂಬಾಡಿ ಶಾಲೆಗೆ ನೋಟ್ಬುಕ್ ಹಾಗೂ ಫ್ಯಾನ್ ಕೊಡುಗೆ
ಪುತ್ತೂರಿನ ಶಾಂತಿನಗರ ಸರ್ಕಾರಿ ಪ್ರೌಢಶಾಲೆಗೆ ಸೋಲಾರ್ CC ಕ್ಯಾಮೆರಾ ಹಾಗೂ ಕೋಡಿಂಬಾಡಿ ಕೆಪಿಎಸ್ ಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ನೋಟ್ಬುಕ್ ಮತ್ತು ಫ್ಯಾನ್ಗಳನ್ನು ಕೊಡುಗೆಯಾಗಿ ನೀಡಲಾಗಿದೆ.
Read More‘ಹಲೋ ಗೆಳೆಯರೇ’ ಲೈವ್ ಕಾರ್ಯಕ್ರಮದಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್: ಮಾನವ ಕಳ್ಳಸಾಗಾಣಿಕೆ ತಡೆ ಕುರಿತು ಕಾನೂನು ಮಾಹಿತಿ
ದೂರದರ್ಶನದ ಡಿ.ಡಿ. ಚಂದನ ವಾಹಿನಿಯ ‘ಹಲೋ ಗೆಳೆಯರೇ’ ಲೈವ್ ಫೋನ್-ಇನ್ ಕಾರ್ಯಕ್ರಮದಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್ ಭಾಗವಹಿಸಲಿದ್ದು, ಮಾನವ ಕಳ್ಳಸಾಗಾಣಿಕೆ ತಡೆ ಕುರಿತು ಕಾನೂನು ಮಾಹಿತಿ ನೀಡಲಿದ್ದಾರೆ.”
Read More
