ದಕ್ಷಿಣ ಕನ್ನಡ
‘ಹಲೋ ಗೆಳೆಯರೇ’ ಲೈವ್ ಕಾರ್ಯಕ್ರಮದಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್: ಮಾನವ ಕಳ್ಳಸಾಗಾಣಿಕೆ ತಡೆ ಕುರಿತು ಕಾನೂನು ಮಾಹಿತಿ
ದೂರದರ್ಶನದ ಡಿ.ಡಿ. ಚಂದನ ವಾಹಿನಿಯ ‘ಹಲೋ ಗೆಳೆಯರೇ’ ಲೈವ್ ಫೋನ್-ಇನ್ ಕಾರ್ಯಕ್ರಮದಲ್ಲಿ ಪುತ್ತೂರಿನ ವಕೀಲ ಕೃಷ್ಣಪ್ರಸಾದ್ ನಡ್ಸಾರ್ ಭಾಗವಹಿಸಲಿದ್ದು, ಮಾನವ ಕಳ್ಳಸಾಗಾಣಿಕೆ ತಡೆ ಕುರಿತು ಕಾನೂನು ಮಾಹಿತಿ ನೀಡಲಿದ್ದಾರೆ.”
Read Moreಬಂಟ್ವಾಳ ಲಾವಣ್ಯ ಬರ್ಬರ ಹತ್ಯೆ ಪ್ರಕರಣ: ಆರೋಪಿ ಚೇತನ್ 4 ದಿನ ಪೊಲೀಸ್ ಕಸ್ಟಡಿಗೆ
ಬಂಟ್ವಾಳದ ಬಿ.ಸಿ. ರೋಡ್ನಲ್ಲಿ ನಡೆದ ಲಾವಣ್ಯ ಬರ್ಬರ ಹತ್ಯೆ ಪ್ರಕರಣದ ಆರೋಪಿ ಚೇತನ್ನನ್ನು ೪ ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬೆನ್ನಲ್ಲೇ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
Read Moreಧರ್ಮಸ್ಥಳ ಪ್ರಕರಣಕ್ಕೆ ನಂಟು ಕಲ್ಪಿಸಿದ ಆರೋಪ: ಶಾಸಕ ಜನಾರ್ದನ ರೆಡ್ಡಿಗೆ ಕೋರ್ಟ್ ಸಮನ್ಸ್
ಧರ್ಮಸ್ಥಳ ಪ್ರಕರಣಕ್ಕೆ ಹೆಸರು ಬೆಸೆದು ಹೇಳಿಕೆ ನೀಡಿದ್ದ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸಸಿಕಾಂತ್ ಸೆಂಥಿಲ್ ಹೂಡಿದ್ದ ಮಾನನಷ್ಟ ಪ್ರಕರಣದಲ್ಲಿ, ಆಗಸ್ಟ್ ೨೪ರಂದು ಖುದ್ದಾಗಿ ಹಾಜರಾಗುವಂತೆ ಬೆಂಗಳೂರಿನ ೪೨ನೇ ಎಸಿಜೆಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
Read Moreಪ್ರೇಯಸಿ ಜೊತೆ ಜಗಳ: ಮೊದಲ ಮಹಡಿಯಿಂದ ಚರಂಡಿಗೆ ಕಾರಿನ ಕೀ ಎಸೆದ ಯುವತಿ, ಪ್ರಿಯಕರ ಅಸಹಾಯಕ
ಕಡಬದ ಸಂತೇಕಟ್ಟೆ ಬಳಿ ಪ್ರೇಮಿಗಳ ಜಗಳದ ವೇಳೆ ಯುವತಿಯೊಬ್ಬಳು ಕಾರಿನ ಕೀಲಿಯನ್ನು ಚರಂಡಿಗೆ ಎಸೆದಿದ್ದಾಳೆ. ೪ ಗಂಟೆ ಕೀ ಹುಡುಕಿದ ಯುವಕ ಕಾರನ್ನು ಅಲ್ಲೇ ಬಿಟ್ಟು ಆಟೋದಲ್ಲಿ ತೆರಳಿದ್ದಾನೆ.
Read Moreಕ್ರೀಡೆಯೊಂದಿಗೆ ಭಾರತೀಯತೆ ಬೆಳೆಸಿಕೊಳ್ಳಿ: ಪುತ್ತೂರಿನಲ್ಲಿ ವಿಜೃಂಭಿಸಿದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ
ಪುತ್ತೂರಿನ ಸುದಾನ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು ಅಂಬಿಕಾ ಸಂಸ್ಥೆಯ ಸುಬ್ರಮಣ್ಯ ನಟ್ಟೋಜ ಉದ್ಘಾಟಿಸಿದರು. ವಿವಿಧ ವಿಭಾಗಗಳಲ್ಲಿ ಶಾರದಾ ವಿದ್ಯಾಲಯ ಹಾಗೂ ವಿವೇಕಾನಂದ ಶಾಲೆಗಳಿಗೆ ಬಹುಮಾನ.
Read More‘ಪಿಎಂ ರಾಹತ್’ ಕಟ್ಟುನಿಟ್ಟಾಗಿ ಜಾರಿಗೊಳಿಸಿ; ನಿರ್ಲಕ್ಷ್ಯ ತೋರಿದ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಕ್ಯಾ. ಬ್ರಿಜೇಶ್ ಚೌಟ
ರಸ್ತೆ ಅಪಘಾತ ಸಂತ್ರಸ್ತರಿಗೆ 7 ದಿನಗಳವರೆಗೆ ₹1.50 ಲಕ್ಷದ ನಗದು ರಹಿತ ತುರ್ತು ಚಿಕಿತ್ಸೆ ನೀಡುವ ಪಿಎಂ ರಾಹತ್ ಯೋಜನೆಯನ್ನು ದಕ್ಷಿಣ ಕನ್ನಡದಲ್ಲಿ ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
Read Moreಮಂಗಳೂರಿನಲ್ಲಿ ತಲ್ವಾರ್ ದಾಳಿ: ರೌಡಿಶೀಟರ್ ‘ವಿಕ್ಕಿ ಬಪ್ಪಲ್’ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಮಂಗಳೂರಿನ ಲಾಲ್ಬಾಗ್ ಸಮೀಪ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ಬೈಕ್ನಲ್ಲಿ ಬಂದ ದುಷ್ಕರ್ಮಿಯಿಂದ ತಲ್ವಾರ್ ದಾಳಿ! ಬರ್ಕೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯ ಸವಿವರ ವರದಿ ಇಲ್ಲಿದೆ.
Read Moreದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ: ಜುಲೈ 25 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ! ಜುಲೈ 25 ರಂದು ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಣೆ.
Read Moreಭಾರಿ ಮಳೆ: ಜುಲೈ 24ರಂದು ದ.ಕ. ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ
ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 24, 2026ರಂದು ಅಂಗನವಾಡಿ, ಶಾಲೆಗಳು, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಿಸಿದ್ದಾರೆ.
Read Moreಸೇಡಿಯಾಪಿನ ಕಾಪು ಬಳಿ ಟಾಟಾ ಏಸ್ ಪಲ್ಟಿ; 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು
ಸೇಡಿಯಾಪಿನ ಕಾಪು ಸಮೀಪ ಟಾಟಾ ಏಸ್ ವಾಹನ ಪಲ್ಟಿಯಾಗಿ 12 ವರ್ಷದ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಅಪಘಾತದಲ್ಲಿ ವಾಹನಕ್ಕೂ ಹಾನಿಯಾಗಿದ್ದು, ಘಟನೆ ಜುಲೈ 23ರಂದು ನಡೆದಿದೆ.
Read More
