Breaking News

ಸರಸ್ವತಿ ಸೌಹಾರ್ದ ಚುನಾವಣೆ: ಮತದಾನ ಮುಕ್ತಾಯ, ಕೌಂಟಿಂಗ್ ಪ್ರಾರಂಭ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಚೊಚ್ಚಲ ಚುನಾವಣೆ ಮುಕ್ತಾಯಗೊಂಡಿದೆ. ಕೆಲವೇ ಹೊತ್ತಿನಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

Read More

ದಂಡುಪಾಳ್ಯ ಗ್ಯಾಂಗ್‌ ಆರೋಪಿಯ ಬಂಧನ ಕಾರ್ಯಾಚರಣೆ ಹೇಗಿತ್ತು? ಮಹಿಳಾ ಕಾನ್‌ಸ್ಟೇಬಲ್‌ ಪಾತ್ರಕ್ಕೆ ಮೆಚ್ಚುಗೆ

ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣ ಸಂಬಂಧ 27 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಂಡುಪಾಳ್ಯ ಗ್ಯಾಂಗ್‌ನ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಉರ್ವ ಪೊಲೀಸ್ ಠಾಣೆಯ ಮಹಿಳಾ ಕಾನ್‌ಸ್ಟೆಬಲ್ ಲಲಿತಾ ಯಶಸ್ವಿಯಾಗಿದ್ದಾರೆ.

Read More

ಜಾರಿಗೂ ಮುನ್ನ ದ್ವೇಷ ಭಾಷಣ ಮಸೂದೆಯಡಿ‌ ಬಿಜೆಪಿ ಮುಖಂಡ ವಿಕಾಸ್‌ರಿಗೆ ನೋಟಿಸ್‌

ದ್ವೇಷ ಭಾಷಣ ಮಸೂದೆಗೆ ರಾಜ್ಯಪಾಲರ ಅಂಕಿತ ಇನ್ನೂ ಬಿದ್ದಿಲ್ಲ. ಆದರೆ, ಜಾರಿಗೂ ಮುನ್ನವೇ ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ಇಲಾಖೆ ಬಿಜೆಪಿ ಮುಖಂಡ ವಿಕಾಸ್‌ ಪಿ. ಅವರಿಗೆ ದ್ವೇಷ ಭಾಷಣ ಮಸೂದೆಯಡಿ ನೋಟಿಸ್‌ ಜಾರಿ ಮಾಡಿರುವುದು ಚರ್ಚೆಗೆ ಕಾರಣವಾಗಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು