Breaking News

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ: ಜುಲೈ 25 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಹಿನ್ನೆಲೆ! ಜುಲೈ 25 ರಂದು ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಣೆ.

Read More

ಭಾರಿ ಮಳೆ: ಜುಲೈ 24ರಂದು ದ.ಕ. ಜಿಲ್ಲೆಯ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 24, 2026ರಂದು ಅಂಗನವಾಡಿ, ಶಾಲೆಗಳು, ಪಿಯು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ದರ್ಶನ್ ರಜೆ ಘೋಷಿಸಿದ್ದಾರೆ.

Read More

ಸೇಡಿಯಾಪಿನ ಕಾಪು ಬಳಿ ಟಾಟಾ ಏಸ್ ಪಲ್ಟಿ; 12 ವರ್ಷದ ಬಾಲಕ ಆಸ್ಪತ್ರೆಗೆ ದಾಖಲು

ಸೇಡಿಯಾಪಿನ ಕಾಪು ಸಮೀಪ ಟಾಟಾ ಏಸ್ ವಾಹನ ಪಲ್ಟಿಯಾಗಿ 12 ವರ್ಷದ ಬಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾನೆ. ಅಪಘಾತದಲ್ಲಿ ವಾಹನಕ್ಕೂ ಹಾನಿಯಾಗಿದ್ದು, ಘಟನೆ ಜುಲೈ 23ರಂದು ನಡೆದಿದೆ.

Read More