ದಕ್ಷಿಣ ಕನ್ನಡ
ಪುತ್ತೂರು: ಕೋಟಿ-ಚೆನ್ನಯ್ಯ ಜೋಡು ಕರೆ ಕಂಬಳಕ್ಕೆ ಮೆರುಗು ನೀಡಲಿರುವ ತಾರೆಯರು
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಕೋಟಿ-ಚೆನ್ನಯ್ಯ ಜೋಡು ಕರೆ ಕಂಬಳಕ್ಕೆ ಕ್ಷಗಣನೆ ಆರಂಭಗೊಂಡಿದೆ.
ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿಗಳಿಸಿರುವ 33ನೇ ವರ್ಷದ ಪುತ್ತೂರು ಕೋಟಿ ಚೆನ್ನಯ ಜೋಡು ಕರೆ ಕಂಬಳವು ಜ.24 ಮತ್ತು 25 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿದ್ದು ಈ ಕಾರ್ಯಕ್ರಮದ ಆಕರ್ಷಣೆಯಾಗಿ ಖ್ಯಾತ ಸಿನಿಮಾ ನಟ ನಟಿಯರು ಭಾಗವಹಿಸಲಿದ್ದಾರೆ.
Read MoreMangalore : ಅಭಿಮಾನಿಗಳನ್ನು ಸೋಶಿಯಲ್ ಮೀಡಿಯಾದಲ್ಲಿ ರಂಜಿಸುತ್ತಿದ್ದ ಆಶಾಕ್ಕ ಇನ್ನಿಲ್ಲ
ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುವ ಜನಗಳ ಜೊತೆ ಕೆಲವರು ಹೇಗೋ ಅವರ ಅಭಿಮಾನಿಗಳಾಗಿ ಬಿಡುತ್ತಾರೆ. ಮತ್ತೆ ಅವತ ವೀಡಿಯೋ ಅಥವಾ ಹೊಸ ಪೋಸ್ಟ್ ಗಾಗಿ ಕಾಯುತ್ತಿರುತ್ತಾರೆ. ಹೌದು… ಇದೇ ರೀತಿ ಕನ್ನಡ ಹಾಗೂ ತುಳು ಭಾಷೆಯಲ್ಲಿ ಹಾಸ್ಯಮಯವಾಗಿ ಬೈಯುವ ಮೂಲಕ ಸೋಶಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದ ಕರಾವಳಿಯ ಸೋಶಿಯಲ್ ಮೀಡಿಯಾದ ಆಶಾ ಪಂಡಿತ್ ಅವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ.
Read MoreLeopard : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿರತೆಗಳ ಹಾವಳಿ: ಶಾಲಾ ಮಕ್ಕಳಿಗೆ ಕಟ್ಟೆಚ್ಚರ
ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಚಿರತೆ ಸಂಚರಣೆ ವರದಿಯಾಗಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಿಕ್ಷಣ ಇಲಾಖೆ ಶಾಲೆಗಳಿಗೆ ಮುನ್ನೆಚ್ಚರಿಕಾ ಸರ್ಕ್ಯುಲರ್ ಹೊರಡಿಸಿದೆ.
Read Moreಪುತ್ತೂರು: 31ರೊಳಗೆ ಮದುವೆ ನಡೆಯದಿದ್ದರೆ ಫೆ.7ರಂದು ನಾಮಕರಣ – ಪ್ರತಿಭಾ ಕುಳಾಯಿ
ಪುತ್ತೂರು: ಪುತ್ತೂರಿನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಪ್ರೀತಿಸಿ ಮಗುವಾದ ಬಳಿಕ ಮದುವೆಯಾಗಲು ನಿರಾಕರಿಸಿರುವ ಪ್ರಕರಣದಲ್ಲಿ ಸಂಧಾನಕ್ಕೆ ಯುವಕನ ಮನೆಯವರನ್ನು ಒಪ್ಪಿಸಲು ಸಂಧಾನಕ್ಕೆ ಮುಂದಾರುವ ಹಿನ್ನೆಲೆಯಲ್ಲಿ ಜ.24ರಂದು ನಿಗದಿಯಾಗಿದ್ದ ಮಗುವಿನ ನಾಮಕರಣವನ್ನು ಸದ್ಯ ಕೈಬಿಡಲಾಗಿದೆ.
Read Moreಪುತ್ತೂರು: ನ್ಯಾಯಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ ಕೇಸ್: ಕಾರಣ ಬಹಿರಂಗ
ಪುತ್ತೂರು: ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ಗುರುವಾರ ನಡೆಯುತ್ತಿರುವ ವಿಚಾರಣೆಯ ವೇಳೆ ನ್ಯಾಯಾಲಯದ ಕೋಣೆಯೊಳಗೆ ವ್ಯಕ್ತಿಯೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ.
Read MoreBelthangady: ಸುಮಂತ್ ಕೊಲೆ ಆರೋಪಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿ ಬೆಳ್ತಂಗಡಿ ಪೊಲೀಸರಿಗೆ ಮನವಿ
ಸುಮಂತ್ ಎಂಬ ಬಾಲಕನ ಸಾವು ನಿಗೂಢವಾಗಿಯೇ ಉಳಿದೆ. ಹೀಗಾಗಿ ತನಿಖೆಯನ್ನು ಚುರುಕುಗೊಳಿಸಿ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಆಗ್ರಹಿಸಿ ಕಾಸರಗೋಡು ಜಿಲ್ಲೆಯ ಕಾಟುಕುಕ್ಕೆ ಗ್ರಾಮದ ಮೊಗೇರು ಆರ್ಎಸ್ಬಿ ಯುವ ಸಂಘವು ಬೆಳ್ತಂಗಡಿ ಪೊಲೀಸರಿಗೆ ಮನವಿ ಸಲ್ಲಿಸಿದೆ.
Read MoreBelthangady : 10 ವರ್ಷಗಳಿಂದ ಪರಾರಿಯಾಗಿದ್ದ ಆರೋಪಿಯ ಬಂಧನ
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಕಳೆದ 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Read MoreTicket Rate : ಮಂಗಳೂರು-ಕಾಸರಗೋಡು ಬಸ್ ಟಿಕೆಟ್ ದರ ಹೆಚ್ಚಳ !
ಮಂಗಳೂರು–ಕಾಸರಗೋಡು ಮಾರ್ಗದ ಕುಂಬಳ ಟೋಲ್ ಗೇಟ್ನಲ್ಲಿ ಅಧಿಕೃತವಾಗಿ ಟೋಲ್ ಸಂಗ್ರಹ ಆರಂಭವಾಗುವ ಮೊದಲೇ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ತನ್ನ ಬಸ್ಗಳ ಟಿಕೆಟ್ ದರವನ್ನು ಹೆಚ್ಚಿಸಿದೆ. ಮಂಗಳವಾರ ಬೆಳಗ್ಗೆಯಿಂದಲೇ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಟೋಲ್ ಶುಲ್ಕವನ್ನು ಸೇರಿಸಿ ಪರಿಷ್ಕೃತ ದರ ವಸೂಲಿ ಮಾಡಲಾಗುತ್ತಿದೆ. ಆದರೆ ಇದೇ ಮಾರ್ಗದಲ್ಲಿ ಸಂಚರಿಸುವ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ–ಕೇರಳ) ಬಸ್ಗಳಲ್ಲಿ ಇದುವರೆಗೆ ಟಿಕೆಟ್ ದರ ಹೆಚ್ಚಳ ಮಾಡಿಲ್ಲ. ಈ ಹಿಂದೆ ಕುಂಭಳದಿಂದ ಮಂಗಳೂರುವರೆಗೆ ಟಿಕೆಟ್ ದರ ₹67 ಆಗಿದ್ದರೆ, ಇದೀಗ ಅದನ್ನು ₹75ಕ್ಕೆ ಹೆಚ್ಚಿಸಲಾಗಿದೆ. ರಾಜಹಂಸ ಸೇವೆಗಳ ಟಿಕೆಟ್ ದರವನ್ನು ₹80ರಿಂದ ₹90ಕ್ಕೆ ಹೆಚ್ಚಿಸಲಾಗಿದೆ.
Read MoreBelthangady : ಸುಮಂತ್ ಸಾವು ಪ್ರಕರಣ: ಕುಟುಂಬಸ್ಥರ ನೆರವಿಗೆ ದಾವಿಸಿದ ಮೋಂತಿಮಾರು ಆರ್.ಎಸ್.ಬಿ. ಸಂಘ
ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಿ, ಇದು ಕೊಲೆ ಎಂದು ಸಾಬೀತಾದ ಬಳಿಕ ಪ್ರಕರಣದ ಬಗ್ಗೆ ತೀವ್ರ ಶೋಧ ನಡೆಯುತ್ತಿದೆ.
Read MorePuttur : ಪ್ರಚೋದನಕಾರಿ ಭಾಷಣ: ಮತ್ತೆ ಪ್ರಭಾಕರ್ ಭಟ್ ವಿರುದ್ಧ FIR
ಪ್ರಚೋದನಾಕಾರಿ ಭಾಷಣ ಆರೋಪದಡಿ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಮೇಲೆ ಪುತ್ತೂರಿನಲ್ಲಿ ಕೇಸ್ ದಾಖಲಾಗಿರುವುದು ವರದಿಯಾಗಿದೆ.
Read More
