ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಿಸಿದ ಶ್ರೀ ಸತ್ಯಸಾಯಿ ಪ್ರೇಮ ಪ್ರವಾಹಿನಿ ರಥ, ಇಂದು ಚೊಕ್ಕಾಡಿಗೆ, ನಾಳೆ ಪುತ್ತೂರಿಗೆ

ಕರ್ನಾಟಕದಲ್ಲಿ ಯಾತ್ರೆ ಕೈಗೊಂಡಿರುವ ಪ್ರೇಮ ಪ್ರವಾಹಿನಿ ರಥ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸಿದ್ದು, ನಾಳೆ ಪುತ್ತೂರಿಗೆ ಪ್ರವೇಶಿಸಲಿದೆ.

Read More

ಅಡಕೆ ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ; ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ 10 ಕೋಟಿ ರೂ. ಮೀಸಲು!

2026ರ ಕರ್ನಾಟಕ ಬಜೆಟ್‌ನಲ್ಲಿ ಅಡಕೆ ಬೆಳೆಗಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಎಲೆ ಚುಕ್ಕಿ ಮತ್ತು ಹಳದಿ ಎಲೆ ರೋಗ ನಿಯಂತ್ರಣಕ್ಕೆ 10 ಕೋಟಿ ರೂ. ಘೋಷಿಸಲಾಗಿದೆ. ಈ ಯೋಜನೆಯ ಪೂರ್ಣ ವಿವರ ಇಲ್ಲಿದೆ ನೋಡಿ.

Read More

ಪುತ್ತೂರು: ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ; ಸಿನಿಮಾ ವೀಕ್ಷಿಸಿದ ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆ ಆರೋಪ!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ‘ದಿ ಕೇರಳ ಸ್ಟೋರಿ 2’ ಸಿನಿಮಾ ನೋಡಲು ಹೋದ ವಿದ್ಯಾರ್ಥಿನಿಯರಿಗೆ ಬೆದರಿಕೆ ಕರೆಗಳು ಬಂದಿವೆ ಎಂಬ ಆಪಾದನೆ ಕೇಳಿಬಂದಿದೆ. ಲವ್ ಜಿಹಾದ್ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಉಚಿತ ಪ್ರದರ್ಶನದ ಪೂರ್ಣ ವರದಿ ಇಲ್ಲಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು