Breaking News

Bantwal: ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ

ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಅತಿಥಿ ದಿವ್ಯಶ್ರೀ ಜಿ. ನಾಯ್ಕ್ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.

Read More

ಮಂಗಳೂರಿನಲ್ಲಿ ಸಿಸಿಬಿ ಪೊಲೀಸರ ಭರ್ಜರಿ ಬೇಟೆ!: ಪ್ರತ್ಯೇಕ ದಾಳಿ ನಡೆಸಿ ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 16.40 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಇಬ್ಬರನ್ನು ಬಂಧಿಸಿದ ಕಂಪ್ಲೀಟ್ ರಿಪೋರ್ಟ್

Read More

ಕರಾವಳಿಗೆ ಮುಂಗಾರು ಎಂಟ್ರಿ; ಉಡುಪಿ, ಮಂಗಳೂರಿನಲ್ಲಿ ಧಾರಾಕಾರ ಮಳೆ

ಕೇರಳ ಪ್ರವೇಶಿಸಿದ ಬೆನ್ನಲ್ಲೇ ಉಡುಪಿ ಹಾಗೂ ಮಂಗಳೂರಿಗೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಜಿಲ್ಲಾಡಳಿತದ ಮುನ್ನೆಚ್ಚರಿಕೆ ಕ್ರಮಗಳ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

Read More