ದಕ್ಷಿಣ ಕನ್ನಡ
ರಾಮಕುಂಜ: ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ, ಕಾಮಗಾರಿಗಳ ಉದ್ಘಾಟನೆ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ
ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಗುದ್ದಲಿಪೂಜೆಯನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಇಂದು ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ರಾಮಕುಂಜ ಗ್ರಾಮ ಪಂಚಾಯಿತಿ ವತಿಯಿಂದ ನಿವೇಶನ ರಹಿತರಿಗೆ ನಿವೇಶನ ಹಕ್ಕು ಪತ್ರವನ್ನು ನೀಡುವ ಕಾರ್ಯಕ್ರಮ ಮತ್ತು ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಲಾಗಿದೆ ಎಂದರು.
Read Moreಪುತ್ತೂರಿನ ಹಿಂದೂ ಮುಖಂಡ ಅಜಿತ್ ರೈಗೆ ಗಡಿಪಾರು ನೋಟಿಸ್!
ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಅವರ ವಿರುದ್ಧ ಗಡಿಪಾರು ಆದೇಶ ಹೊರಡಿಸುವ ಕುರಿತು ಪ್ರಸ್ತಾವನೆ ಸಲ್ಲಿಕೆಯಾಗಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ.
Read Moreಮಂಗಳೂರು: ಅನ್ಯಕೋಮಿನ ಯುವಕ ಮೊಹಮ್ಮದ್ ಮಿದ್ಲಾಜ್ ಜತೆಗೆ ಹಿಂದೂ ಯುವತಿ ಪರಾರಿ
ಮಂಗಳೂರಿನ ಸುರತ್ಕಲ್ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಯುವತಿಯೊಬ್ಬಳು ಪರಾರಿಯಾಗಿರುವ ಘಟನೆ ಈಗ ಪೊಲೀಸ್ ಮೆಟ್ಟಿಲೇರಿದೆ.
Read MoreSad: ಚಲಿಸುತ್ತಿದ್ದ ರೈಲಿನಿಂದ ಬಿದ್ದು ಪುತ್ತೂರಿನ ಯುವಕ ಸಾವು
ಪುತ್ತೂರು: ಚೆನ್ನರಾಯಪಟ್ಟಣ ಬಳಿ ರೈಲಿನಿಂದ ಪುಣಚ ನಿವಾಸಿ ನಿಶಿತ್ ನಾಯ್ಕ್ (25) ಮಂಗಳವಾರ ಮುಂಜಾನೆ ಕೆಳಗೆ ಎಸೆಯಲ್ಪಟ್ಟು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.
Read Moreಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಉಪಟಳ: ಅರ್ಹರಿಗೆ ಬಂದೂಕು ಪರವಾನಿಗೆ ನಿರಾಕರಿಸಬಾರದು ಎಂದ ಶಾಸಕಿ ಭಾಗೀರಥಿ ಮುರುಳ್ಯ
ಕಾಡಂಚಿನ ಗ್ರಾಮಗಳಲ್ಲಿ ಆನೆ, ಚಿರತೆ ಮತ್ತು ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಬೆಳೆ ರಕ್ಷಣೆಗಾಗಿ ರೈತರಿಗೆ ಆಯುಧಗಳ ಅಗತ್ಯವಿದೆ. ಅರ್ಹರಿಗೆ ಪರವಾನಗಿ ನಿರಾಕರಿಸಬಾರದು ಮತ್ತು ತಂದೆಯಿಂದ ಮಗನಿಗೆ ಪರವಾನಗಿ ವರ್ಗಾವಣೆ ಮಾಡುವಾಗಲೂ ತಾಂತ್ರಿಕ ಕಾರಣ ನೀಡಿ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Read MoreBreaking: ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ನಿನ್ನೆಯ ದಿನ ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
Read Moreಕಲ್ಲಡ್ಕ ಶ್ರೀ ರಾಮ ಪದವಿಪೂರ್ವ ಕಾಲೇಜಿನಲ್ಲಿ ದೀಪಪ್ರದಾನ ಕಾರ್ಯಕ್ರಮ
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ದೀಪಪ್ರದಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ಫೆ.9 ರಂದು ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
Read Moreಸುಳ್ಯ: ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆಯಲ್ಲಿ ಗಾಂಧಿ ವೇಷಧಾರಿಯಾಗಿ ಗಮನ ಸೆಳೆದ ಎಎಪಿ ಕಾರ್ಯಕರ್ತ
ಸುಳ್ಯ: ನರೇಗಾ ಬಚಾವೋ ಸಂಗ್ರಾಮ್ ಪಾದಯಾತ್ರೆಯಲ್ಲಿ ಎಎಪಿ ಕಾರ್ಯಕರ್ತರೊಬ್ಬರು ಗಾಂಧಿ ವೇಷಧಾರಿಯಾಗಿ ಗಮನ ಸೆಳೆದರು.
Read Moreಮಂಚಿ ಮಾಡ- ಅರಸು ಕುರಿಯಾಡಿದಾರ್ ಮೂವರು ದೈವಂಗಳ ನೇಮೋತ್ಸವ
ಮಂಚಿ ಸಾವಿರದ ಶ್ರೀ ಅರಸು ಕುರಿಯಾಡಿತ್ತಾಯ ಮೂವರು ದೈವಂಗಳ ನೇಮೋತ್ಸವವು ಫೆ.6 ರಿಂದ ಫೆ.8ರ ವರೆಗೆ ನಡೆಯಿತು.
Read Moreಕುದ್ಮಾರು ಶಾಲೆಗೆ ಹೈಟೆಕ್ ಶೌಚಾಲಯ, ಭೂಮಿಪೂಜೆ ನೆರವೇರಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ
ಕುದ್ಮಾರು ಹಿರಿಯ ಮಾದರಿ ಕಿರಿಯ ಪ್ರಾಥಮಿಕ ಶಾಲೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಶಿಫಾರಸ್ಸಿನ ಮೇರೆಗೆ MRPL CRS ಫಂಡ್ನ 15 ಲಕ್ಷ ಅನುದಾನದಲ್ಲಿ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಾಯಿತು.
Read More
