ದಕ್ಷಿಣ ಕನ್ನಡ
ಬ್ಯಾರಿ ಸಮುದಾಯವು ಮಾಜಿ ಸಿಎಂ ಬಂಗಾರಪ್ಪನವರಿಗೆ ರಾಜಕೀಯ ಶಕ್ತಿ ನೀಡಿತ್ತು: ಸಚಿವ ಮಧು ಬಂಗಾರಪ್ಪ ಶ್ಲಾಘನೆ!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ಯಾರಿ ಸಮುದಾಯವು ಅತ್ಯಂತ ದೊಡ್ಡ ರಾಜಕೀಯ ಶಕ್ತಿಯಾಗಿ ನಿಂತಿತ್ತು ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಮರಿಸಿದ್ದಾರೆ.
Read Moreಮಂಗಳೂರಲ್ಲಿ ಭರ್ಜರಿ ಬೇಟೆ: ಕೇರಳಕ್ಕೆ ಸಾಗಿಸುತ್ತಿದ್ದ 27 ಜಾನುವಾರುಗಳ ರಕ್ಷಣೆ, ಇಬ್ಬರು ಆರೋಪಿಗಳ ಬಂಧನ!
ಹಿಂಸಾತ್ಮಕವಾಗಿ ಸಾಗಿಸಲಾಗುತ್ತಿದ್ದ 27 ಜಾನುವಾರುಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
Read Moreಮಂಗಳೂರಿನಲ್ಲಿ ಕಾವೂರು ಪೊಲೀಸರ ಭಾರಿ ಬೇಟೆ: 1.5 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಕುಖ್ಯಾತ ಪೆಡ್ಲರ್ ‘ಇರ್ಷಾ’ ಬಂಧನ!
ಮಾರಿಹಿಲ್ ಹೆಲಿಪ್ಯಾಡ್ ಮೈದಾನದ ಬಳಿ ಭಾರಿ ಪ್ರಮಾಣದ ಗಾಂಜಾ ಸಾಗಿಸುತ್ತಿದ್ದ ಕುಖ್ಯಾತ ಪೆಡ್ಲರ್ ಒಬ್ಬನನ್ನು ಕಾವೂರು ಪೊಲೀಸರು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
Read Moreಮಂಗಳೂರಿನಲ್ಲಿ ಕಾಂಗ್ರೆಸ್ ಭಾರಿ ಪ್ರತಿಭಟನೆ: ನೀಟ್ ಹಗರಣ ಹಾಗೂ ಇಂಧನ ದರ ಏರಿಕೆ ವಿರುದ್ಧ ರಸ್ತೆ ತಡೆ; ಹಲವರು ವಶಕ್ಕೆ!
ದಕ್ಷಿಣ ಕನ್ನಡ ಜಿಲ್ಲಾ ಎನ್ಎಸ್ಯುಐ ಹಾಗೂ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನ ಕದ್ರಿ ಸರ್ಕಲ್ ಬಳಿ ಇಂದು ಭಾರಿ ಪ್ರತಿಭಟನೆ ನಡೆಸಿದರು.
Read Moreಉಳ್ಳಾಲದಲ್ಲಿ ಮೀನಿನ ಎಣ್ಣೆ ಸುರಿದು ರಸ್ತೆ ತುಂಬಾ ರಾದ್ಧಾಂತ: ಹಲವು ಬೈಕ್ ಸವಾರರಿಗೆ ಗಾಯ
ಮೀನಿನ ಎಣ್ಣೆಯನ್ನು ಸಾಗಿಸುತ್ತಿದ್ದ ಕ್ಯಾಂಟರ್ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಉಳ್ಳಾಲದ ಮುಖ್ಯ ರಸ್ತೆಯಲ್ಲೇ ಭಾರಿ ಪ್ರಮಾಣದ ಎಣ್ಣೆ ಸೋರಿಕೆಯಾಗಿದೆ.
Read Moreಮಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ಲ್ಯಾಂಡಿಂಗ್ ಆಗಲಾಗದೆ ವಿಟ್ಲದಲ್ಲಿ ಸುತ್ತು ಹೊಡೆಯುತ್ತಿರುವ ವಿಮಾನಗಳು!
ಕರಾವಳಿ ನಗರಿ ಮಂಗಳೂರಿನಲ್ಲಿ ಇಂದು ಧಾರಾಕಾರ ಮಳೆ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಿಂಚು ಮತ್ತು ಗುಡುಗು ಸಹಿತ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.
Read Moreಕುಕ್ಕೆ ಸುಬ್ರಹ್ಮಣ್ಯ ಭಕ್ತರಿಗೆ ಗುಡ್ ನ್ಯೂಸ್: ದೇವರ ದರ್ಶನ ಸಮಯದಲ್ಲಿ ಬದಲಾವಣೆ
ದಕ್ಷಿಣ ಭಾರತದ ಪವಿತ್ರ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ದೇವಸ್ಥಾನದ ಆಡಳಿತ ಮಂಡಳಿಯು ಸಿಹಿ ಸುದ್ದಿಯೊಂದನ್ನು ನೀಡಿದೆ.
Read Moreಜಾತ್ರೆ ಮುಗಿಸಿ ಮರಳುವಾಗ ಆಟೋ ರಿಕ್ಷಾ ಪಲ್ಟಿ: ಕಿನ್ನಿಮಜಲು ಬಳಿ ನಾಲ್ವರು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!
ಜಾತ್ರೆ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದ ವೇಳೆ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಉಳ್ಳಾಲ ತಾಲೂಕಿನ ಇರಾ ಗ್ರಾಮದ ಕಿನ್ನಿಮಜಲು ಎಂಬಲ್ಲಿ ಬುಧವಾರ ಮುಂಜಾನೆ ನಡೆದಿದೆ.
Read Moreದಕ್ಷಿಣ ಕನ್ನಡದಲ್ಲಿ ‘ಗೃಹಲಕ್ಷ್ಮಿ’ ಎಡವಟ್ಟು: ಮೃತಪಟ್ಟವರ ಖಾತೆಗೆ ಜಮೆಯಾಯ್ತು 22 ಕೋಟಿ ರೂಪಾಯಿ!
ಜಿಲ್ಲೆಯಲ್ಲಿ ಈಗಾಗಲೇ ಮೃತಪಟ್ಟಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಅಂದಾಜು 22 ಕೋಟಿ ರೂಪಾಯಿ ಹಣ ಜಮೆಯಾಗಿರುವುದು ಅಧಿಕಾರಿಗಳನ್ನು ಆತಂಕಕ್ಕೆ ದೂಡಿದೆ.
Read Moreಮಂಗಳೂರಿನಲ್ಲಿ ಡ್ರಗ್ಸ್ ಬೇಟೆ: ಕಾಲೇಜು ವಿದ್ಯಾರ್ಥಿನಿ ವಶಕ್ಕೆ; ಲಕ್ಷಾಂತರ ಮೌಲ್ಯದ ಹೈಡ್ರೋವಿಡ್ ಗಾಂಜಾ ಜಪ್ತಿ!
ರಾವಳಿಯಲ್ಲಿ ಮಾದಕ ದ್ರವ್ಯ ಜಾಲದ ಆಳವಾದ ಬೇರುಗಳನ್ನು ಬೇಧಿಸಲು ಕಾರ್ಯಾಚರಣೆ ನಡೆಸಿರುವ ಮುಲ್ಕಿ ಪೊಲೀಸರು, ಭಾರಿ ಪ್ರಮಾಣದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.
Read More
