Breaking News

ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ಸ್ಕೇಟಿಂಗ್: ಶ್ರೀರಾಮ ಪಿಯು ಕಾಲೇಜು ವಿದ್ಯಾರ್ಥಿಗಳ ಅಮೋಘ ಸಾಧನೆ

ಹೈದರಾಬಾದ್‌ನಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ ಪ್ರಜ್ವಲ್, ಗಗನ್ ಹಾಗೂ ಅಧ್ಯಂತ್ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ.

Read More

ಮಂಚಿ ಕೊಳ್ನಾಡು ಪ್ರೌಢಶಾಲೆಯಲ್ಲಿ ಸುವರ್ಣ ಸಂಭ್ರಮಕ್ಕೊಂದು ಮುನ್ನುಡಿ ಕಾರ್ಯಕ್ರಮ

ಮಂಚಿ ಕೊಳ್ನಾಡು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಸುವರ್ಣ ಸಂಭ್ರಮಕ್ಕೊಂದು ಮುನ್ನುಡಿ’ ಕಾರ್ಯಕ್ರಮ ಜರುಗಿತು. ನೂತನ ಕೊಠಡಿ, ಸೋಲಾರ್ ಘಟಕ ಉದ್ಘಾಟನೆ ಹಾಗೂ ಶಾಸನ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿತು.

Read More

ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಸಂಭ್ರಮದ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವ ಆಚರಣೆ

ಪುತ್ತೂರಿನ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯ ಹಾಗೂ ಸಿಬಿಎಸ್‌ಇ ಶಾಲೆಯಲ್ಲಿ ರಕ್ಷಾಬಂಧನ ಹಾಗೂ ಸಂಸ್ಕೃತೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

Read More