ಮಡ್ಯಾರಬೆಟ್ಟಿನಲ್ಲಿ ನೀರು ಪಾಲಾದ ಸೇತುವೆಗೆ ಬದಲಾಗಿ ಹೊಸ ಸೇತುವೆ: ವೆಂಕಟರಮಣ ಆಜೇರು ಶ್ರಮಕ್ಕೆ ಸಾರ್ವಜನಿಕರ ಮೆಚ್ಚುಗೆ

ಆಜೇರು ಮಂದಿರದಿಂದ ಮಡ್ಯಾರಬೆಟ್ಟು ಕಲ್ಲಾಜೆ ಹೋಗುವ ಪಂಚಾಯತ್ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಕಿರು ಸೇತುವೆ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದೆ.

Read More

ಬಜೆಟ್‌ನಲ್ಲಿ ಕಾಲೇಜು ಚುನಾವಣೆ ಘೋಷಣೆ: ಮಂಗಳೂರಿನಲ್ಲಿ ಭುಗಿಲೆದ್ದ NSUI – ABVP ಕಾಳಗ!

ರಾಜ್ಯ ಬಜೆಟ್‌ನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸುವ ಕುರಿತು ಘೋಷಣೆಯಾದ ಬೆನ್ನಲ್ಲೇ, ಮಂಗಳೂರಿನ ಪ್ರತಿಷ್ಠಿತ ಹಂಪನಕಟ್ಟೆ ವಿವಿ ಕಾಲೇಜು ರಾಜಕೀಯ ಸಂಘರ್ಷದ ಅಖಾಡವಾಗಿ ಮಾರ್ಪಟ್ಟಿದೆ.

Read More

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವೇದಿಕೆಯಲ್ಲಿ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ: ಬಿಜೆಪಿಯಿಂದ ದೂರು

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ಕಾಂಗ್ರೆಸ್ ರಾಜಕೀಯ ಕಾರ್ಯಕ್ರಮ ನಡೆಸಿದೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ದೂರು ನೀಡಿದೆ. ಧಾರ್ಮಿಕ ದತ್ತಿ ಕಾಯ್ದೆ ಉಲ್ಲಂಘನೆ ಆರೋಪದ ಪೂರ್ಣ ವಿವರ ಇಲ್ಲಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು