ಕೃಷಿ ಯೋಜನೆಗಳ ಸೌಲಭ್ಯಕ್ಕೆ ಇ-ಕೆವೈಸಿ ಕಡ್ಡಾಯ: ಇಲಾಖೆ ಸೂಚನೆ

ಕೇಂದ್ರ ಯೋಜನೆಗಳ ಪ್ರಯೋಜನಗಳನ್ನು ಸುಗಮವಾಗಿ ಮತ್ತು ಪಾರದರ್ಶಕವಾಗಿ ರೈತರಿಗೆ ತಲುಪಿಸಲು ಇ-ಕೆವೈಸಿ ಪ್ರಕ್ರಿಯೆ ಅನಿವಾರ್ಯವಾಗಿದೆ.

Read More

ಶಾಸಕಿ ಭಾಗೀರಥಿ ಮುರುಳ್ಯ ಮನವಿಗೆ ಸಿಎಂ ಸ್ಪಂದನೆ: ಬಾಕಿ ಆನೆ ಕಾರ್ಯಪಡೆ ರಚನೆಗೆ ಅನುಮೋದನೆ

ಬಾಕಿಯಾಗಿದ್ದ ಆನೆ ಕಾರ್ಯಪಡೆಯನ್ನು ಶೀಘ್ರವಾಗಿ ರಚಿಸುವಂತೆ ಕೋರಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಂದಿಸಿದ್ದು, ಬಾಕಿ ಇರುವ ಆನೆ ಕಾರ್ಯಪಡೆ ರಚನೆಗೆ ಅನುಮೋದನೆ ನೀಡಿದ್ದಾರೆ.

Read More

ತೆರಿಗೆ ಸಂಗ್ರಹದಲ್ಲಿ ಕಡಬ ತಾಲೂಕು ರಾಜ್ಯಕ್ಕೇ ನಂಬರ್ 1: ಶೇ. 103ರಷ್ಟು ಸಾಧನೆ ಮಾಡಿ ಇತಿಹಾಸ ಸೃಷ್ಟಿಸಿದ ಹೊಸ ತಾಲೂಕು!

ದಕ್ಷಿಣ ಕನ್ನಡದ ಕಡಬ ತಾಲೂಕು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೇ. 103 ರಷ್ಟು ತೆರಿಗೆ ಸಂಗ್ರಹಿಸುವ ಮೂಲಕ ಕರ್ನಾಟಕದಲ್ಲೇ ಪ್ರಥಮ ಸ್ಥಾನ ಪಡೆದಿದೆ. ತಾಲೂಕಿನ 21 ಪಂಚಾಯತ್‌ಗಳ ಈ ಐತಿಹಾಸಿಕ ಸಾಧನೆಯ ಪೂರ್ಣ ವಿವರ ಇಲ್ಲಿದೆ.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು