Breaking News

ಪುತ್ತೂರು: ಜೆಇಇ ಪರೀಕ್ಷೆಯಲ್ಲಿ ಅಂಬಿಕಾ ಪ.ಪೂ. ವಿದ್ಯಾಲಯದ ಸಾಧನೆ; ಶ್ರೇಯಸ್‌ ಎಂ ತಾಲೂಕು ಟಾಪರ್‌!

ಪುತ್ತೂರಿನ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ಜೆಇಇ (JEE) ಪರೀಕ್ಷೆಯಲ್ಲಿ ಮಾಡಿರುವ ಅದ್ಭುತ ಸಾಧನೆಯ ವರದಿ ಇಲ್ಲಿದೆ

Read More

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ನಡುವೆ ತಲವಾರ್, ರಾಡ್‌ನಿಂದ ಮಾರಾಮಾರಿ; ರಕ್ತಸಿಕ್ತ ಕಾದಾಟ!

ನೆರೆಹೊರೆಯ ಎರಡು ಕುಟುಂಬಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಭೀಕರ ಸಂಘರ್ಷ ಸಂಭವಿಸಿದೆ. ತಲವಾರು, ಕಬ್ಬಿಣದ ರಾಡ್ ಹಾಗೂ ಕಲ್ಲುಗಳಿಂದ ಪರಸ್ಪರ ಹಲ್ಲೆ ನಡೆಸಲಾಗಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

Read More

ಮಂಗಳೂರು: ಅತ್ತಾವರದಲ್ಲಿ ಭಾರಿ ಮಳೆಗೆ ಕುಸಿದ ಕಾಂಪೌಂಡ್ ವಾಲ್; ನಾಲ್ಕು ಕಾರುಗಳು ಜಖಂ!

ಮಂಗಳೂರಿನ ಅತ್ತಾವರದಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಕಾಂಪೌಂಡ್ ವಾಲ್ ಕುಸಿದು ನಾಲ್ಕು ಕಾರುಗಳು ಜಖಂಗೊಂಡಿವೆ. ಕರಾವಳಿಯಲ್ಲಿ ಮಳೆಯ ಅವಾಂತರದ ಸಂಪೂರ್ಣ ಮಾಹಿತಿ ಇಲ್ಲಿದೆ.

Read More