Kerala : ಕರ್ನಾಟಕದ ಅಯ್ಯಪ್ಪ ಮಾಲಾಧಾರಿಗಳಿಗೆ ಕೇರಳ‌ದಲ್ಲಿ ನಿರ್ಬಂಧ

ಪ್ರತಿವರ್ಷ ಅಯ್ಯಪ್ಪ ಮಾಲಾಧಾರಿಗಳು ಶಬರಿಮಲೈ ಯಾತ್ರೆ ಕೈಗೊಳ್ಳುತ್ತಾರೆ. ಲಕ್ಷಾಂತರ ಭಕ್ತರು ಕೇರಳದ ಶಬರಿಮಲೈಗೆ ತೆರಳಿ ಅಯ್ಯಪ್ಪಸ್ವಾಮಿಯ ದರ್ಶನ ಪಡೆದು ತಮ್ಮ ವ್ರತವನ್ನು ಪೂರ್ಣಗೊಳಿಸುತ್ತಾರೆ. ರಾಜ್ಯದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಕರ್ನಾಟಕದಿಂದ ವಾಹನ ಮಾಡಿಕೊಂಡು ಶಬರಿಮಲೆ ಯಾತ್ರೆ ಕೈಗೊಳ್ಳುತ್ತಾರೆ. ಆದ್ರೆ ಕೇರಳದಲ್ಲಿ ಕರ್ನಾಟಕ ನೋಂದಣಿ ವಾಹನಗಳಿಗೆ ನಿರ್ಬಂಧ ಹೇರಿರುವ ಆರೋಪ ಕೇಳಿಬಂದಿದೆ. ಇದರಿಂದ ಕೆರಳಿದ ಅಯ್ಯಪ್ಪಸ್ವಾಮಿ ಭಕ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ ನಿಧನ

ಪಾಂಡೇಶ್ವರ ಠಾಣೆಯ ಎಎಸ್ಐ ಹರಿಶ್ಚಂದ್ರ ಬೇರಿಕೆ (57) ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. 10 ವರ್ಷದ ಹಿಂದೆ ಎಎಸ್ಐ ಆಗಿ ಭಡ್ತಿ ಪಡೆದಿದ್ದರು.

Read More

Puttur: ಮೂರು ದಿನಗಳ ಕೃಷಿ ಮೇಳ – ಸಸ್ಯ ಜಾತ್ರೆ ಸಮಾರೋಪ

ಕೃಷಿಕ ಸಮಾಜದ ವತಿಯಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಜಾತ್ರಾ ಗದ್ದೆಯಲ್ಲಿ ಆಯೋಜಿಸಲಾದ ಮೂರು ದಿನಗಳ ಕೃಷಿ ಮೇಳ ಹಾಗೂ ಸಸ್ಯ ಜಾತ್ರೆ ಜ. 12 ರಂದು ಸಮಾರೋಪಗೊ‌ಂಡಿತು. ಕರ್ನಾಟಕ ಪ್ರದೇಶ ಕೃಷಿಕ ಸಮಾಜ, ದಕ್ಷಿಣ ಕನ್ನಡ ಜಿಲ್ಲಾ ಕೃಷಿಕ ಸಮಾಜದ ವತಿಯಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಟ್ರಸ್ಟ್, ಪುತ್ತೂರು ಮಹತೋಭಾರ ಶ್ರೀ‌ಮಹಾಲಿಂಗೇಶ್ವರ ದೇವಾಲಯ, ಸುದ್ದಿ ಮಾಹಿತಿ ಟ್ರಸ್ಟ್ ಮತ್ತು ಅರಿವು ಕೇಂದ್ರ ಹಾಗೂ ರೈತ ಕುಡ್ಲ ಪ್ರತಿಷ್ಠಾನದ ಸಹಯೋಗದಲ್ಲಿ ಈ ಮೇಳವನ್ನು ಆಯೋಜಿಸಲಾಗಿತ್ತು.

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು