ದಕ್ಷಿಣ ಕನ್ನಡ
ಬೆಳ್ತಂಗಡಿ: ರಸ್ತೆಯಲ್ಲೇ ಉರುಳಿ ಬಿದ್ದ ಓಮ್ನಿ ಕಾರು; ಪಾದಚಾರಿಗಳ ಮೇಲೆ ಹರಿದು ಭೀಕರ ಅಪಘಾತ!
ಅತೀ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಹರಿದ ಘಟನೆ ನಡೆದಿದೆ.
Read Moreವಿಟ್ಲ: ಹುಟ್ಟೂರಿನಲ್ಲಿ ನೆರವೇರಿದ ಅನಿಕೇತ್ ಅಂತ್ಯಕ್ರಿಯೆ
ಚಿಕ್ಕಮಗಳೂರಿನ ಜಯಪುರದಲ್ಲಿ ಈಜಲು ಹೋಗಿ ಮೃತಪಟ್ಟ ವಿಟ್ಲ ನಿವಾಸಿ ಅನಿಕೇತ್ ಅವರ ಅಂತ್ಯಕ್ರಿಯೆ ಇಂದು ಬೆಳಗ್ಗೆ ನೆರವೇರಿತು.
Read Moreಚಿಕ್ಕಮಗಳೂರು: ಈಜಲು ತೆರಳಿದ್ದ ವೇಳೆ ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟಿ ಗೋವರ್ದನ್ ಪುತ್ರ ಅನಿಕೇತ್ ಮೃತ್ಯು
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ಶಿಕ್ಷಕರೊಂದಿಗೆ ಈಜಲು ತೆರಳಿದ್ದ ವೇಳೆ ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟಿ ಗೋವರ್ಧನ್ ಪುತ್ರ ಅನಿಕೇತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
Read Moreಜೀವನದಲ್ಲಿ ಲವಲವಿಕೆ, ಸಮಯಪ್ರಜ್ಞೆ ಮುಖ್ಯ: ಡಾ. ಎಂ. ಮೋಹನ ಆಳ್ವ
ಕ್ಲಾಸ್ರೂಮ್ ಶಿಕ್ಷಣದ ಜೊತೆಗೆ ಬಯಲು ಶಾಲೆಯ ಕಲಿಕೆ ಜೀವನದಲ್ಲಿ ಬಹಳ ಮುಖ್ಯವೆಂದು ಅವರು ಅಭಿಪ್ರಾಯಪಟ್ಟರು.
Read Moreವಿಜ್ಞಾನದಲ್ಲಿ ರಾಜ್ಯಕ್ಕೆ 3ನೇ ರ್ಯಾಂಕ್: ಶಾರ್ವರೀ ಆರ್. ಎಸ್. ಸೇರಿದಂತೆ ಐವರು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ
ಈ ಶೈಕ್ಷಣಿಕ ಸಾಧನೆಯ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ರ್ಯಾಂಕ್ ಗಳಿಸಿದ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
Read Moreಮೆದಿನಡ್ಕ ಶ್ರೀ ಮುತ್ತುಮಾರಿಯಮ್ಮ ದೇವಾಲಯದಲ್ಲಿ ನೂತನ ನೆಲಹಾಸು ಉದ್ಘಾಟನೆ ಮಾಡಿದ ಶಾಸಕಿ ಭಗೀರಥಿ ಮುರುಳ್ಯ
ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ಸುಸಜ್ಜಿತ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಈ ಕಾಮಗಾರಿಯನ್ನು ಕೈಗೊಳ್ಳಲಾಗಿತ್ತು.
Read Moreನಾಳೆ ಕರಾವಳಿ ಕರ್ನಾಟಕದಲ್ಲಿ ಜನರ ನೆತ್ತಿ ಸುಡಲಿದೆ ಬಿಸಿಲು!, ಬೀಸಲಿದೆ ಗಾಳಿ
ಹವಾಮಾನ ಇಲಾಖೆಯ ಪ್ರಕಾರ, ಆದ್ರತೆ ಹೆಚ್ಚಾಗುವುದರಿಂದ ತಾಪಮಾನ ಹೆಚ್ಚು ಅನಿಸುವ ಸಾಧ್ಯತೆ ಇದ್ದು, ದಿನದ ವೇಳೆ ಅಸಹನೀಯ ವಾತಾವರಣ ನಿರ್ಮಾಣವಾಗಬಹುದು.
Read Moreಬಂಟ್ವಾಳ-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಆಟೋ; ಚಾಲಕ ಪ್ರಾಣಾಪಾಯದಿಂದ ಪಾರು!
ಆಟೋ-ರಿಕ್ಷಾವೊಂದು ಹಠಾತ್ತಾಗಿ ಬೆಂಕಿಗೀಡಾಗಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ. ಬಂಬಿಲ ನಿವಾಸಿ ರೇವಣ್ಣ ಎಂಬುವವರಿಗೆ ಸೇರಿದ ಈ ಆಟೋ-ರಿಕ್ಷಾ ಗ್ಯಾಸ್ ಕಿಟ್ ಹೊಂದಿತ್ತು.
Read Moreಟಾಪ್-೧೦ ರ್ಯಾಂಕ್ ಪಟ್ಟಿಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ೧೧ ವಿದ್ಯಾರ್ಥಿಗಳು
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜು ಹಾಗೂ ಬಪ್ಪಳಿಗೆ ವಸತಿಯುತ ಅಂಬಿಕಾ ಪದವಿ ಪೂರ್ವ ವಿದ್ಯಾಲಯಗಳು 2025-26ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿವೆ.
Read MoreKCET, NEET, JEE ಕನಸಿಗೆ ದಾರಿ ತೆರೆಯುವ ಕಲ್ಲಡ್ಕ ಶ್ರೀರಾಮ ಪಿಯು ಕಾಲೇಜು- ಮಕ್ಕಳ ಭವಿಷ್ಯಕ್ಕೆ ಸೂಕ್ತ ಆಯ್ಕೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಶ್ರೀರಾಮ ಪದವಿಪೂರ್ವ ವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ಸಾಲಿನ ದಾಖಲಾತಿ ಪ್ರಕ್ರಿಯೆ ಅಧಿಕೃತವಾಗಿ ಆರಂಭಗೊಂಡಿದೆ.
Read More
