ಮಂಗಳೂರಿನಲ್ಲಿ ‘ಎಬೋಲಾ ವೈರಸ್’ ಹೈ ಅಲರ್ಟ್!: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಠಿಣ ಸ್ಕ್ರೀನಿಂಗ್ ಪ್ರೋಟೋಕಾಲ್ ಜಾರಿ

ಆಫ್ರಿಕಾದಲ್ಲಿ ಎಬೋಲಾ ವೈರಸ್ ಹೆಚ್ಚಾದ ಹಿನ್ನೆಲೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್. ವೆನ್ಲಾಕ್ ಹಾಗೂ ಪಣಂಬೂರು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಸೌಲಭ್ಯ ಸಜ್ಜು.

Read More

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯು ತರಗತಿಗಳ ಉದ್ಘಾಟನೆ

ಪುತ್ತೂರಿನ ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಥಮ ಪಿಯು ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಸ್ತು, ಸಮಯ ಪಾಲನೆ ಯಶಸ್ಸಿನ ಗುಟ್ಟು ಎಂದು ಡಾ. ಕಿಶನ್ ಕುಮಾರ್ ಬಾಳಿಲ ಹೇಳಿದರು.

Read More

ಮಂಗಳೂರು: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಮುನ್ಸೂಚನೆ!

ಮಂಗಳೂರಿನಲ್ಲಿ ಖಾಸಗಿ ಬಸ್ ದರ ಏರಿಕೆ ಮುನ್ಸೂಚನೆ ನೀಡಿದ ಮಾಲೀಕರ ಸಂಘ. ನಗರದ ಟ್ರಾಫಿಕ್ ಜಾಮ್ ಹಾಗೂ ಸ್ಟೇಟ್ ಬ್ಯಾಂಕ್ ನಿಲ್ದಾಣದ ಸುರಕ್ಷತೆ ಬಗ್ಗೆ ಕಳವಳ

Read More
ಮಲ್ಬರಿ ಜ್ಯೂಸ್ನ ಆರೋಗ್ಯಕರ ಪ್ರಯೋಜನಗಳು ಬಾಲ್ಕನಿ ಉದ್ಯಾನವನ ಚಂದಗಾಣಿಸುವ ಚಳಿಗಾಲದ ಹೂವುಗಳು