Breaking News

ಕಲ್ಲಡ್ಕ ಶ್ರೀರಾಮ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ: ‘ಜ್ಞಾನಧಾರ’ ವಿಜ್ಞಾನ ಪ್ರದರ್ಶನಕ್ಕೆ ಚಾಲನೆ

2026ರ ಫೆಬ್ರವರಿ 28ರಂದು ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ‘ಜ್ಞಾನಧಾರ’ ಪ್ರದರ್ಶನ ನಡೆಯಿತು. ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು. ವಿವರ ಇಲ್ಲಿದೆ.

Read More

ದಕ್ಷಿಣ ಕನ್ನಡ ಜಿಲ್ಲೆಯ ಪಾಲಿಗೆ ನಿರಾಸೆಯ ಬಜೆಟ್: ಶಾಸಕಿ ಭಾಗೀರಥಿ‌‌ ಮುರುಳ್ಯ ಟೀಕೆ

2026ರ ಕರ್ನಾಟಕ ಬಜೆಟ್‌ನಲ್ಲಿ ದಕ್ಷಿಣ ಕನ್ನಡದ ಅಡಿಕೆ ಮತ್ತು ರಬ್ಬರ್ ಬೆಳೆಗಾರರಿಗೆ ಯಾವುದೇ ಪ್ಯಾಕೇಜ್ ಘೋಷಣೆಯಾಗಿಲ್ಲ. ಬೆಂಗಳೂರು ಕೇಂದ್ರಿತ ಯೋಜನೆಗಳಿಂದ ಉಂಟಾಗುತ್ತಿರುವ ಪ್ರಾದೇಶಿಕ ಅಸಮತೋಲನ ಮತ್ತು ಸಾಮಾನ್ಯರ ಮೇಲಿನ ತೆರಿಗೆ ಹೊರೆಯ ವಿಶ್ಲೇಷಣೆ ಇಲ್ಲಿದೆ.

Read More

ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಘೋಷಣೆ; ದಕ್ಷಿಣ ಕನ್ನಡಕ್ಕೆ ಮತ್ತೊಂದು ಬಂಪರ್​​​ ಕೊಡುಗೆ

2026ರ ಕರ್ನಾಟಕ ಬಜೆಟ್‌ನಲ್ಲಿ ಘೋಷಿಸಲಾದ 12 ಹೊಸ ಪೊಲೀಸ್ ಠಾಣೆಗಳ ಪಟ್ಟಿ ಇಲ್ಲಿದೆ. ದಕ್ಷಿಣ ಕನ್ನಡ, ಮೈಸೂರು, ಕೋಲಾರ ಸೇರಿದಂತೆ ನಿಮ್ಮ ಜಿಲ್ಲೆಗೆ ಸಿಕ್ಕ ಹೊಸ ಠಾಣೆ ಯಾವುದು ಎಂದು ತಿಳಿಯಿರಿ.

Read More