Breaking News

ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಲಗೇಜ್‌ ಶುಲ್ಕ ಹೆಚ್ಚಳ!

ರಾಜ್ಯದಲ್ಲಿ ಸಾರಿಗೆ ಬಸ್‌ ಪ್ರಯಾಣಿಕರಿಗೆ ಇಲಾಖೆಯು ಶಾಕ್‌ ನೀಡಿದ್ದು, ನಾಳೆಯಿಂದ ಲಗೇಜ್‌ ಮೇಲಿನ ಶುಲ್ಕ ಹೆಚ್ಚಳವಾಗಲಿದೆ.

Read More

ರಬ್ಬರ್‌ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಿ; ಕೇಂದ್ರ ಸಚಿವರಿಗೆ ದಿನೇಶ್‌ ಗುಂಡೂರಾವ್‌ ಪತ್ರ

ದಕ್ಷಿಣ ಕನ್ನಡ ಜಿಲ್ಲೆಯ ರಬ್ಬರ್ ಬೆಳೆಗಾರರ ಸಮಸ್ಯೆ ಕುರಿತು ಜಿಲ್ಲಾ ಉಸ್ತುವಾರಿ ಸಚಿವ‌ ದಿನೇಶ್‌ ಗುಂಡೂರಾವ್ ಅವರು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ.

Read More

ಭಾಗ್ಯಶ್ರೀ ಆರ್. ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿಯಾಗಿರುವ ಭಾಗ್ಯಶ್ರೀ ಆರ್. ಅವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್‌ಡಿ (PhD) ಪದವಿ ನೀಡಿ ಗೌರವಿಸಿದೆ.

Read More