Breaking News

ಮಂಗಳೂರು: ಅನ್ಯಕೋಮಿನ ಯುವಕ ಮೊಹಮ್ಮದ್ ಮಿದ್ಲಾಜ್ ಜತೆಗೆ ಹಿಂದೂ ಯುವತಿ ಪರಾರಿ

ಮಂಗಳೂರಿನ ಸುರತ್ಕಲ್‌ನಲ್ಲಿ ಅನ್ಯಕೋಮಿನ ಯುವಕನೊಂದಿಗೆ ಯುವತಿಯೊಬ್ಬಳು ಪರಾರಿಯಾಗಿರುವ ಘಟನೆ ಈಗ ಪೊಲೀಸ್ ಮೆಟ್ಟಿಲೇರಿದೆ.

Read More

ಕಾಡಂಚಿನ ಗ್ರಾಮಗಳಲ್ಲಿ ಪ್ರಾಣಿಗಳ ಉಪಟಳ: ಅರ್ಹರಿಗೆ ಬಂದೂಕು ಪರವಾನಿಗೆ ನಿರಾಕರಿಸಬಾರದು ಎಂದ ಶಾಸಕಿ ಭಾಗೀರಥಿ ಮುರುಳ್ಯ

ಕಾಡಂಚಿನ ಗ್ರಾಮಗಳಲ್ಲಿ ಆನೆ, ಚಿರತೆ ಮತ್ತು ಇತರ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಬೆಳೆ ರಕ್ಷಣೆಗಾಗಿ ರೈತರಿಗೆ ಆಯುಧಗಳ ಅಗತ್ಯವಿದೆ. ಅರ್ಹರಿಗೆ ಪರವಾನಗಿ ನಿರಾಕರಿಸಬಾರದು ಮತ್ತು ತಂದೆಯಿಂದ ಮಗನಿಗೆ ಪರವಾನಗಿ ವರ್ಗಾವಣೆ ಮಾಡುವಾಗಲೂ ತಾಂತ್ರಿಕ ಕಾರಣ ನೀಡಿ ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Read More

Breaking: ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯನ್ನು ನಿನ್ನೆಯ ದಿನ ಮೂವರು ಕಾರಿನಲ್ಲಿ ಮುಸುಕುಧಾರಿಗಳು ಕಿಡ್ನಾಪ್ ಮಾಡಲು ಪ್ರಯತ್ನಿಸಿ ಚೂರಿಯಿಂದ ಇರಿದು ಪರಾರಿಯಾದ ಘಟನೆ ಸಂಬಂಧಿಸಿದಂತೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

Read More