Breaking News

ಜ.3| ಮೋಂತಿಮಾರು ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ

Mangalore News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ, ರಾಷ್ಟ್ರ ವಿಜಯ ಯಜ್ಞ ಹಾಗೂ ಭಜನಾ ಕಮ್ಮಟ ಜ.೩ ರಂದು ನಡೆಯಲಿದೆ.

Read More