Breaking News

ದಾವಣಗೆರೆ ಟೋಲ್ ಪ್ಲಾಜಾ ಬಳಿ ಕಂಟೇನರ್ ಲಾರಿ ಭೀಕರ ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಪ್ರಾಣಾಪಾಯ

ದಾವಣಗೆರೆ ತಾಲೂಕಿನ ಟೋಲ್ ಗೇಟ್ ಬಳಿ ಟೋಲ್ ಶುಲ್ಕ ಪಾವತಿಸಲು ನಿಂತಿದ್ದ ಕಾರಿಗೆ ಹಿಂಬದಿಯಿಂದ ಬಂದ ಕಂಟೇನರ್ ಲಾರಿ ಭೀಕರವಾಗಿ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read More

ಇನ್‌ಸ್ಟಾಗ್ರಾಮ್‌ನಲ್ಲಿ ಸಿಕ್ಕಿಬಿದ್ದ ಪಾಕಿಸ್ತಾನಿ ಉಗ್ರನ ಜಾಲ!: ತುಮಕೂರು, ದಾವಣಗೆರೆ ಯುವಕರನ್ನು ಬಲಿಪಶು ಮಾಡಿದ ‘ರಾಣಾ’!

ತುಮಕೂರಿನಲ್ಲಿ ಪಾಕಿಸ್ತಾನಿ ಹ್ಯಾಂಡ್ಲರ್ ಜೊತೆ ಸಾಮಾಜಿಕ ಜಾಲತಾಣಗಳ ಮೂಲಕ ಸಂಪರ್ಕದಲ್ಲಿದ್ದ ಇಬ್ಬರು ಶಂಕಿತ ಉಗ್ರರ ಬಂಧನದ ಸಂಪೂರ್ಣ ವರದಿ.

Read More

ದಾವಣಗೆರೆ ದಕ್ಷಿಣದಲ್ಲಿ ‘ಕೈ’ ಕಮಾಲ್: ಸಮರ್ಥ್ ಶಾಮನೂರುಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ!

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪೂರ್ಣಗೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಅವರು ವಿಜಯಶಾಲಿಯಾಗಿದ್ದಾರೆ.

Read More