ಧಾರವಾಡ
Dharwada : ಮದುವೆಯಾಗಬೇಕಿದ್ದ ಯುವತಿಯನ್ನೇ ಹತ್ಯೆಗೈದ ಯುವಕ !
ಮದುವೆಗೆ ಸಿದ್ಧತೆ ನಡೆಯುತ್ತಿದ್ದ ಸಂದರ್ಭದಲ್ಲೇ, ತನ್ನ ಪ್ರಿಯಕರನಿಂದಲೇ 20 ವರ್ಷದ ಯುವತಿ ಹತ್ಯೆಗೊಳಗಾದ ಘಟನೆ ಧಾರವಾಡದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣ ನಡೆದ 12 ಗಂಟೆಗಳೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Read Moreಮಹಿಳೆಯ ಮೇಲೆ ಅತ್ಯಾಚಾರ ಎಸಗಿ ವಿಡಿಯೋ ವೈರಲ್: ಮೂವರು ಅರೆಸ್ಟ್
ಮಧ್ಯರಾತ್ರಿಯಲ್ಲಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿ ಅದರ ಫೋಟೋ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ.
Read Moreಬಸ್ ನಿಲ್ದಾಣದಲ್ಲಿ ಹನುಮಾನ್ ದೇವಸ್ಥಾನ ನಿರ್ಮಿಸಿದ ಮುಸ್ಲಿಂ ವ್ಯಕ್ತಿ
ತನ್ನ ಸಮುದಾಯ ಹಾಗೂ ಸಾರಿಗೆ ಇಲಾಖೆಯ ಅಧಿಕಾರಿಗಳ ವಿರೋಧದ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬರು ಧಾರವಾಡದ ಎನ್ಡಬ್ಲ್ಯುಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಹನುಮಾನ್ ದೇವಾಲಯವನ್ನು ನಿರ್ಮಿಸಿದ್ದಾರೆ.
Read More13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರಿಂದ ಅತ್ಯಾಚಾರ
13 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಕೃತ್ಯ ಎಸಗಿ ಮೂವರು ಬಾಲಕರಲ್ಲಿ ಇಬ್ಬರು ಬಾಲಕರು ಸಂತ್ರಸ್ತೆ ಓದುತ್ತಿರುವ ಪ್ರೌಢ ಶಾಲೆಯ ವಿದ್ಯಾರ್ಥಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Read MoreBreaking: ಧಾರವಾಡದ ಕೋಳಿಕೆರೆ ಬಡಾವಣೆಯಲ್ಲಿ ಸಿಲಿಂಡರ್ ಸ್ಫೋಟ: ಆರು ಮಂದಿ ಗಂಭೀರ
ಧಾರವಾಡದ ಕೋಳಿಕೆರೆ ಬಡಾವಣೆಯ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
Read More
