ಬಾಗಲಕೋಟೆ
ಬೆಂಗಳೂರಿನ ಡೇ ಕೇರ್ನಲ್ಲಿ ವಾಷಿಂಗ್ ಮಷಿನ್ ಒಳಗೆ ಕೂರಿಸಿ ಅಂಬೆಗಾಲಿಡುವ ಕಂದಮ್ಮಗಳಿಗೆ ಚಿತ್ರಹಿಂಸೆ
ಬೆಂಗಳೂರಿನ ಡೇ ಕೇರ್ನಲ್ಲಿ ಮಕ್ಕಳನ್ನು ವಾಷಿಂಗ್ ಮಷಿನ್ ಒಳಗಿಟ್ಟು ಹಿಂಸಿಸಿದ ಆರೋಪ ಹಾಗೂ ಬಾಗಲಕೋಟೆಯಲ್ಲಿ ಬಾಲಕರನ್ನು ಕಿಟಕಿಗೆ ಕಟ್ಟಿ ಹೊಡೆದ ಘಟನೆಯ ವರದಿ.
Read Moreಕ್ರಿಕೆಟ್ ಬಾಲ್ ತಗುಲಿದ್ದಕ್ಕೆ ಇಬ್ಬರು ಮುಗ್ಧ ಬಾಲಕರನ್ನು ಶಾಲಾ ಕಿಟಿಕಿಗೆ ಕಟ್ಟಿಹಾಕಿ ಚಪ್ಪಲಿಯಿಂದ ಥಳಿತ
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನಲ್ಲಿ ಕ್ರಿಕೆಟ್ ಆಡುತ್ತಿದ್ದ ಮಕ್ಕಳ ಮೇಲೆ ಅಮಾನವೀಯ ಹಲ್ಲೆ. ಶಾಲಾ ಕಿಟಿಕಿಗೆ ಕಟ್ಟಿಹಾಕಿ ಚಪ್ಪಲಿಯಿಂದ ಹೊಡೆದ ಘಟನೆ ತಡವಾಗಿ ಬೆಳಕಿಗೆ.
Read Moreಅಪ್ಪನ ಕ್ಷೇತ್ರ ಬಾಗಲಕೋಟೆ ಗೆದ್ದ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ; ಬಿಜೆಪಿ ಅಭ್ಯರ್ಥಿ ಚರಂತಿಮಠಗೆ ಸೋಲು
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಭರ್ಜರಿ ಜಯ ದಾಖಲಿಸಿದ್ದಾರೆ.
Read Moreನಾನು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3,000 ರೂ., ಪುರುಷರಿಗೆ 2,000 ರೂ. ನೀಡುತ್ತೇನೆ: ಯತ್ನಾಳ್
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರ ಪರವಾಗಿ ಮತ ಯಾಚಿಸುತ್ತಾ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Read Moreಉಪಚುನಾವಣೆ: ಎಕ್ಸಿಟ್ ಪೋಲ್ಗಳಿಗೆ ಚುನಾವಣಾ ಆಯೋಗ ಬ್ರೇಕ್: ಏಪ್ರಿಲ್ 29ರವರೆಗೆ ಕಟ್ಟುನಿಟ್ಟಿನ ನಿಷೇಧ
ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆ ಹಿನ್ನೆಲೆ ಏಪ್ರಿಲ್ 9ರಿಂದ 29ರವರೆಗೆ ಎಕ್ಸಿಟ್ ಪೋಲ್ಗಳಿಗೆ ಚುನಾವಣಾ ಆಯೋಗ ನಿಷೇಧ ವಿಧಿಸಿದೆ. ನಿಯಮ ಉಲ್ಲಂಘನೆಗೆ ಕಠಿಣ ಕ್ರಮ ಎಚ್ಚರಿಕೆ.
Read Moreದಕ್ಷಿಣ ಕನ್ನಡ, ಉಡುಪಿ ಸೇರಿ 15 ಜಿಲ್ಲೆಗಳಲ್ಲಿ ಗಾಳಿ, ಗುಡುಗು ಮಿಂಚು ಸಹಿತ ಮಳೆ, ಯೆಲ್ಲೋ ಅಲರ್ಟ್
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಚಟುವಟಿಕೆ ತೀವ್ರಗೊಂಡಿದ್ದು, ಮಾರ್ಚ್ 27ರಿಂದ ಏಪ್ರಿಲ್ 2ರವರೆಗೆ ರಾಜ್ಯದ ಹಲವೆಡೆ ಮಳೆ, ಗುಡುಗು, ಮಿಂಚು ಹಾಗೂ 30–50 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮಾರ್ಚ್ 29ರಿಂದ ಮಳೆ ಹೆಚ್ಚಾಗಲಿದೆ.
Read Moreಎರಡು ಕ್ಷೇತ್ರಗಳಿಗೆ ಉಪಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ
ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಬಾಗಲಕೋಟೆಗೆ ವೀರಣ್ಣ ಚರಂತಿಮಠ್ ಮತ್ತು ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ್ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ. ಪೂರ್ಣ ವಿವರ ಇಲ್ಲಿದೆ.
Read Moreಬಾಗಲಕೋಟೆ ಹೋಳಿಗೆ ರಷ್ಯನ್ ಮೆರುಗು: ಬಣ್ಣದಾಟಕ್ಕೆ ಬರಲಿದ್ದಾರೆ ರಷ್ಯನ್ ಬೆಡಗಿ ಮೀನಾ ಹಾಗೂ ಭಾರತದ ಆರಿಯಾ-ಅಕ್ಷಯ್!
ಬಾಗಲಕೋಟೆಯ ಹೋಳಿ ಹಬ್ಬಕ್ಕೆ ಈ ಬಾರಿ ವಿದೇಶಿ ಕಳೆ! ರಷ್ಯನ್ ಬೆಡಗಿ ಮೀನಾ ಹಾಗೂ ಭಾರತದ ಆರಿಯಾ, ಅಕ್ಷಯ್ ಭಾಗವಹಿಸಲಿದ್ದಾರೆ. ಬಾಗಲಕೋಟೆಯ ಬಣ್ಣದ ಹಬ್ಬದ ಪೂರ್ಣ ಮಾಹಿತಿ ಇಲ್ಲಿದೆ.
Read More
